ಬಡಗನ್ನೂರು : ಅತ್ಯಾಚಾರ ಸಂತ್ರಸ್ತೆ ಕುಟುಂಬಕ್ಕೆ ನ್ಯಾಯ ಸಿಗುವ ತನಕ ಹೋರಾಟ: ಲುಕ್ಮಾನ್ ಬಂಟ್ವಾಳ

ಪುತ್ತೂರು: ತಾಲೂಕಿನ ಬಡಗನ್ನೂರು ಎಂಬಲ್ಲಿನ ಅತ್ಯಾಚಾರ ಸಂತ್ರಸ್ತೆ ಅಪ್ರಾಪ್ತ ಬಾಲಕಿಯ ಮನೆಗೆ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಅವರ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗ ಶನಿವಾರ ಭೇಟಿ ನೀಡಿ ಕುಟುಂಬದವರೊಂದಿಗೆ ಮಾತುಕತೆ ನಡೆಸಿದರು. ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಮುಂದಿನ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಅವರು ಮಾಧ್ಯಮಕ್ಕೆ ತಿಳಿಸಿದರು. ಬಾಲಕಿಯ ಮುಗ್ಧತೆಯನ್ನು ದುರುಪಯೋಗ ಪಡಿಸಿಕೊಂಡು ಅತ್ಯಾಚಾರ ನಡೆಸಿ ಮಗುವಿನ ಜನನಕ್ಕೆ ಕಾರಣವಾಗಿರುವ ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಈ ಬಡ …

ಬಡಗನ್ನೂರು : ಅತ್ಯಾಚಾರ ಸಂತ್ರಸ್ತೆ ಕುಟುಂಬಕ್ಕೆ ನ್ಯಾಯ ಸಿಗುವ ತನಕ ಹೋರಾಟ: ಲುಕ್ಮಾನ್ ಬಂಟ್ವಾಳ Read More »