latest
Bagalakote : ಕಳ್ಳತನ ಮಾಡಿದ್ದಾಳೆಂದು ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿದ ಶಿಕ್ಷಕಿಯರು – ನಂತರ ಆಗಿದ್ದೇ ಘೋರ ದುರಂತ !!
Bagalakote ಜಿಲ್ಲೆಯ ಕದಂಪುರದಲ್ಲಿ ಮನ ಮಿಡಿಯುವ ಘಟನೆಯೊಂದು ನಡೆದಿದ್ದು 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳ (Student) ಮೇಲೆ ಶಿಕ್ಷಕಿಯೊಬ್ಬರು ಕಳ್ಳತನದ ಆರೋಪ ಮಾಡಿ ಬಟ್ಟೆ ಬಿಚ್ಚಿ ಪರಿಶೀಲಿಸಿದ್ದಕ್ಕೆ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪ್ರಕರಣ ಬೆಳಕಿಗೆ ಬಂದಿದೆ. ಮೃತ…


