ಸೋಮವಾರ, 26 ಅಕ್ಟೋಬರ್ 2026
Trending

bail granted for women

Crime

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿದ ಪ್ರಕರಣ, ಯುವತಿಗೆ ಜಾಮೀನು ಮಂಜೂರು

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್‌ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳ್ತಂಗಡಿ ಕರಂಬಾರು ಗ್ರಾಮದ ಯುವತಿಗೆ ಮಧ್ಯಂತರ ಜಾಮೀನು ಲಭಿಸಿರುವ ಕುರಿತು ವರದಿಯಾಗಿದೆ. ಮಾ.19 ರಂದು ಯುವತಿಯನ್ನು ಬಂಧನ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು ಯುವತಿಗೆ ಮಧ್ಯಂತರ…