ಶನಿವಾರ, 24 ಅಕ್ಟೋಬರ್ 2026

Baindoor

News

Baindoor: ಬೈಕ್‌ನಲ್ಲಿ ತೆರಳುವಾಗ ತೆಂಗಿನ ಮರ ಬಿದ್ದು ಸವಾರ ಸಾವು

Baindoor: ಬೈಕ್‌ನಲ್ಲಿ ತೆರಳುವ ಸಂದರ್ಭದಲ್ಲಿ ಮೈಮೇಲೆ ತೆಂಗಿನ ಮರ ಬಿದ್ದು ಸವಾರ ಸಾವಿಗೀಡಾದ ಘಟನೆ ಶಿರೂರು ಗ್ರಾಮದ ಕಳಿಹಿತ್ಲು ಸಮುದ್ರದ ಬಳಿ ನಡೆದಿದೆ.

ದಕ್ಷಿಣ ಕನ್ನಡ

Baindoor: ದೇವಾಲಯಗಳ ಜಾಗ ಒತ್ತುವರಿ ತೆರವಿಗೆ ಮಹತ್ವದ ಕ್ರಮ

Baindoor: ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಜಾಗ ಒತ್ತುವರಿಯಾಗಿದ್ದು, ಇವುಗಳನ್ನು ತೆರವು ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. 

latest

ಉಡುಪಿ : ರೈಲು ಡಿಕ್ಕಿ ಹೊಡೆದು ಪ್ರಥಮ ಪಿಯು ವಿದ್ಯಾರ್ಥಿ ಸಾವು

ಉಡುಪಿ : ಕಾಲೇಜು ವಿದ್ಯಾರ್ಥಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ ಶಿರೂರು ಗ್ರಾಮದ ನಿರೋಡಿ ಎಂಬಲ್ಲಿ ಗುರುವಾರ ಮಧ್ಯಾಹ್ನದ ವೇಳೆ ನಡೆದಿದೆ. ಮೃತ ವಿದ್ಯಾರ್ಥಿ ಶಿರೂರು ಮುದ್ರುಮಕ್ಕಿ ನಿವಾಸಿ ನರಸಿಂಹ ಪೂಜಾರಿ ಎಂಬುವವರ ಪುತ್ರ ಸಂಪತ್…

Interesting

ಉಡುಪಿ : ಮೀನುಗಾರಿಕೆ ವೇಳೆ ಸಮುದ್ರಕ್ಕೆ ಕುಸಿದು ಬಿದ್ದು ಮೀನುಗಾರ ಸಾವು

ಉಡುಪಿ : ಮೀನುಗಾರಿಕೆ ನಡೆಸುತ್ತಿದ್ದಾಗ ಸಮುದ್ರಕ್ಕೆ ಕುಸಿದು ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಬೈಂದೂರಿನ ಕಿರಿಮಂಜೇಶ್ವರ ಗ್ರಾಮದ ನಾಗೂರು ಹೊಸಹಿತ್ತು ಎಂಬಲ್ಲಿ ನಡೆದಿದೆ. ಮೃತ ಮೀನುಗಾರ ಹೊಸಹಿತ್ತು ನಿವಾಸಿ ನಾರಾಯಣ(60)ಎಂಬುವವರು ಎಂದು ತಿಳಿದು ಬಂದಿದೆ. ಮೀನುಗಾರಿಕೆಗೆ ಮೃತರು,…

ಕಾಸರಗೋಡು

ಮೊಬೈಲ್ ಅಂಗಡಿಯಲ್ಲಿ ಕಳ್ಳತನ, ನಾಲ್ವರ ಬಂಧನ

ಕುಂದಾಪುರ : ಬೈಂದೂರು ತಾಲೂಕಿನ ಉಪ್ಪುಂದ ದೇವಸ್ಥಾನದ ಬಳಿಯ ಮೊಬೈಲ್ ಅಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟ ನಾಲ್ವರು ಆರೋಪಿಗಳನ್ನು ಮುರುಡೇಶ್ವರ ಬೀಚ್ ಬಳಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಭಟ್ಕಳ ಮುರುಡೇಶ್ವರ ಮಾವಳ್ಳಿ ನಿವಾಸಿ ಮೊಹಮ್ಮದ್ ಇಫಹಲ್…

ಉಡುಪಿ

ಬೈಂದೂರು: ಮೀನುಗಾರಿಕೆ ಮಾಡುತ್ತಿದ್ದಾಗ ಕಾಲಿಗೆ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದು ಮೀನುಗಾರ ದುರಂತ ಸಾವು

ಮೀನುಗಾರಿಕೆ ಮಾಡುತ್ತಿದ್ದಾಗ ಕಾಲಿಗೆ ಬಲೆ ಸಿಲುಕಿ ಮೀನುಗಾರ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ. ಮೃತ ಮೀನುಗಾರನನ್ನು ಶಿರೂರು ಅಳ್ವೆಗದ್ದೆ ನಿವಾಸಿ ನಾಗರಾಜ ಮೊಗೇರ್ (25) ಎಂದು ಗುರುತಿಸಲಾಗಿದೆ. ಈತ ಎರಡು ದಿನದ ಹಿಂದಷ್ಟೆ ಮೀನುಗಾರಿಕೆಗೆ ತೆರಳಿದ್ದ…

News

ಬೈಂದೂರು: ಖರೀದಿಸಿದಾಗ ಕೋಳಿ ಮರಿಯೊಂದರ ಬೆಲೆ 10 – ಸಾಗಿಸುವಾಗ ಅಲ್ಲಿ ಹರಿದಿತ್ತು 52!!

ಬೈಂದೂರು:10 ರೂಪಾಯಿ ಬೆಲೆಯ ಪುಟ್ಟ ಕೋಳಿಮರಿಯೊಂದನ್ನು ಖರೀದಿಸಿದ ಆ ಕುಟುಂಬವೊಂದು, ಅದನ್ನು ಸಾಗಿಸಲು 52 ರೂಪಾಯಿಯ ಟಿಕೆಟ್ ಪಡೆದುಕೊಂಡ ಘಟನೆಯೊಂದು ನಡೆದಿದೆ.ತಾವು ಖರೀದಿಸಿದ ಕೋಳಿ ಮರಿಯನ್ನು ಚೀಲದಲ್ಲಿ ತುಂಬಿಸಿಕೊಂಡು ಬಸ್ಸು ಹತ್ತಿದ್ದೇ ತಡ, ನಿರ್ವಾಹಕ ಕೋಳಿ ಮರಿಗೂ ಟಿಕೆಟ್…