ಉಡುಪಿ : ಮೀನುಗಾರಿಕೆ ವೇಳೆ ಸಮುದ್ರಕ್ಕೆ ಕುಸಿದು ಬಿದ್ದು ಮೀನುಗಾರ ಸಾವು

ಉಡುಪಿ : ಮೀನುಗಾರಿಕೆ ನಡೆಸುತ್ತಿದ್ದಾಗ ಸಮುದ್ರಕ್ಕೆ ಕುಸಿದು ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಬೈಂದೂರಿನ ಕಿರಿಮಂಜೇಶ್ವರ ಗ್ರಾಮದ ನಾಗೂರು ಹೊಸಹಿತ್ತು ಎಂಬಲ್ಲಿ ನಡೆದಿದೆ. ಮೃತ ಮೀನುಗಾರ ಹೊಸಹಿತ್ತು ನಿವಾಸಿ ನಾರಾಯಣ(60)ಎಂಬುವವರು ಎಂದು ತಿಳಿದು ಬಂದಿದೆ. ಮೀನುಗಾರಿಕೆಗೆ ಮೃತರು, ದೋಣಿಯಲ್ಲಿ ಸಮುದ್ರಕ್ಕೆ ಹೋಗಿದ್ದರು. ಈ ವೇಳೆ ಕುಸಿದು ಸಮುದ್ರಕ್ಕೆ ಬಿದ್ದಿದ್ದಾರೆ. ಇತರೆ ಮೀನುಗಾರರು ಮೇಲಕ್ಕೆ ಎತ್ತಿ ತಕ್ಷಣ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಿದರೂ, ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ …

ಉಡುಪಿ : ಮೀನುಗಾರಿಕೆ ವೇಳೆ ಸಮುದ್ರಕ್ಕೆ ಕುಸಿದು ಬಿದ್ದು ಮೀನುಗಾರ ಸಾವು Read More »