Bajarangadala

ಖ್ಯಾತ ನಟಿ ಸಾಯಿಪಲ್ಲವಿ ವಿರುದ್ಧ “ಎಫ್ ಐಆರ್” !

ಕಾಶ್ಮೀರಿ ಪಂಡಿತರ ಹತ್ಯೆಯನ್ನು ದೇಶದಲ್ಲಿ ಗೋ ರಕ್ಷಕರ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಹೋಲಿಸಿ ಮಾತನಾಡಿದ ಬಹುಭಾಷಾ ನಟಿ ಸಾಯಿಪಲ್ಲವಿ ವಿರುದ್ಧ ಹೈದರಾಬಾದ್‌ನಲ್ಲಿ ದೂರು ದಾಖಲಾಗಿದೆ. ನಟಿ ಸಾಯಿ ಪಲ್ಲವಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಜರಂಗದಳದ ಸದಸ್ಯ ಅಖಿಲ್ ಹೈದರಾಬಾದ್‌ನ ಸುಲ್ತಾನ್ ಬಜಾರ್ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಯೂಟ್ಯೂಬ್ ಚಾನೆಲ್‌ ಒಂದರಲ್ಲಿ ನೀಡಿದ ಸಂದರ್ಶನ ಕಾರ್ಯಕ್ರಮದಲ್ಲಿ ನಟಿ ಸಾಯಿ ಪಲ್ಲವಿ, ಕಾಶ್ಮೀರಿ ಭಯೋತ್ಪಾದಕರನ್ನು ಗೋರಕ್ಷಕರಿಗೆ ಹೋಲಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ನಟಿ ಸಾಯಿಪಲ್ಲವಿ ಹೇಳಿದ ಈ …

ಖ್ಯಾತ ನಟಿ ಸಾಯಿಪಲ್ಲವಿ ವಿರುದ್ಧ “ಎಫ್ ಐಆರ್” ! Read More »

ಬಜರಂಗದಳದ ಮಿಂಚಿನ ದಾಳಿ!! ಮಂತಾತರಕ್ಕೆ ಯತ್ನಿಸುತ್ತಿದ್ದ ಕೇರಳ ಮೂಲದ ದಂಪತಿ ಬಂಧನ

ಮಡಿಕೇರಿ: ಕೊಡಗಿನಲ್ಲಿ ಮತಾಂತರಕ್ಕೆ ಯತ್ನಿಸುತ್ತಿದ್ದ ಕೇರಳ ಮೂಲದ ಮಾನಂದವಾಡಿಯ ಕುರಿಯಚ್ಚನ್ – ಸಲಿನಾಮ ಕ್ರೈಸ್ತ ದಂಪತಿಯನ್ನು ಮಂಚಳ್ಳಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಪಣಿ ಎರವರ ಮುತ್ತ ಎಂಬುವರನ್ನ ಮತಾಂತರ ಮಾಡಲು ಯತ್ನ ನಡೆದಿದ್ದಾಗ ಭಜರಂಗದಳದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಪೊನ್ನಂಪೇಟೆ ತಾಲೂಕಿನ ಮಂಚಳ್ಳಿಯಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಮತಾಂತರಕ್ಕೆ ತುತ್ತಾಗುತ್ತಿದ್ದ ಪಣಿ ಎರವರ ಮುತ್ತ ಎಂಬುವವರು ನಂತರ, ಕುಟ್ಟ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲಟ್ ಮತಾಂತರ ವಿರೋಧಿ ಸುಗ್ರೀವಾಜ್ಞೆಗೆ ಮಂಗಳವಾರ ಒಪ್ಪಿಗೆ ನೀಡಿದ್ದಾರೆ. …

ಬಜರಂಗದಳದ ಮಿಂಚಿನ ದಾಳಿ!! ಮಂತಾತರಕ್ಕೆ ಯತ್ನಿಸುತ್ತಿದ್ದ ಕೇರಳ ಮೂಲದ ದಂಪತಿ ಬಂಧನ Read More »

ಶಾಲಾ ಆವರಣದಲ್ಲಿ ಬಜರಂಗದಳ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ, ಶಸ್ತ್ರಾಸ್ತ್ರ ತರಬೇತಿ !! | ಸಾರ್ವಜನಿಕ ವಲಯದಲ್ಲಿ ಶಿಬಿರದ ಕುರಿತು ಪರ-ವಿರೋಧ ಚರ್ಚೆ

ರಾಜ್ಯದಲ್ಲಿ ಇನ್ನೂ ಕೂಡ ಧರ್ಮ ದಂಗಲ್ ನಿಂತಿಲ್ಲ. ಹಿಜಾಬ್, ಆಜಾನ್ ಹಾಗೂ ದೇವಸ್ಥಾನ ವಿಚಾರಕ್ಕೆ ಸಂಬಂಧಿಸಿದಂತೆ ದಿನವೂ ಹಿಂದೂ ಮುಸ್ಲಿಮರ ನಡುವೆ ಧರ್ಮಯುದ್ಧ ನಡೆಯುತ್ತಿದೆ. ಆದರೂ ಯಾವುದೇ ರೀತಿಯ ಕೋಮುಗಲಭೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳುತ್ತಿರುವ ಸರ್ಕಾರ ಇದೀಗ ಮತ್ತೊಂದು ವಿವಾದಕ್ಕೆ ದಾರಿಮಾಡಿಕೊಟ್ಟಂತಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಸಾಯಿ ಶಂಕರ ಶಾಲೆಯಲ್ಲಿ ಬಜರಂಗದಳದಿಂದ ನೂರಾರು ಯುವಕರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಿರುವುದು ಬೆಳಕಿಗೆ ಬಂದಿದೆ. ಇದರಿಂದ ಶಾಲೆಯ ಆವರಣದಲ್ಲಿ ಹಿಜಾಬ್‌ಗೆ ಅವಕಾಶ ಇಲ್ಲವೆಂದಿದ್ದ ಸರ್ಕಾರ ಇದೀಗ ಶಸ್ತ್ರಾಸ್ತ್ರ …

ಶಾಲಾ ಆವರಣದಲ್ಲಿ ಬಜರಂಗದಳ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ, ಶಸ್ತ್ರಾಸ್ತ್ರ ತರಬೇತಿ !! | ಸಾರ್ವಜನಿಕ ವಲಯದಲ್ಲಿ ಶಿಬಿರದ ಕುರಿತು ಪರ-ವಿರೋಧ ಚರ್ಚೆ Read More »

ಮೂಡಬಿದಿರೆ : ಬಜರಂಗದಳ ಮುಖಂಡನಿಂದ ಕಾರ್ಯಕರ್ತನ ಪತ್ನಿಯ ಅಪಹರಣ ಪ್ರಕರಣ | ಮಹಿಳೆ ಪತ್ತೆ, ಪ್ರಜ್ಞಾ ಕೌನ್ಸಿಲಿಂಗ್ ಕೇಂದ್ರಕ್ಕೆ

ಮೂಡುಬಿದಿರೆ : ಕಾರ್ಕಳದ ಬಜರಂಗದಳದ ಮುಖಂಡನೋರ್ವ ಮೂಡುಬಿದಿರೆ ತಾಲೂಕಿನ ಬಜರಂಗದಳದ ಕಾರ್ಯಕರ್ತನೋರ್ವನ ಪತ್ನಿಯನ್ನೇ ಅಪಹರಿಸಿರುವ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ಬಜರಂಗದಳದ ಬಜಗೋಳಿ ವಲಯ ಸಂಚಾಲಕ ಸಂದೀಪ್ ಆಚಾರ್ಯ ಅಪಹರಣ ಆರೋಪಿಯಾಗಿದ್ದಾನೆ. ಈತ ಶಿರ್ಲಾಲು ಹೈಸ್ಕೂಲ್ ಬಳಿ ಹಾಡಿಯಂಗಡಿ ಎಂಬಲ್ಲಿನ ನಿವಾಸಿ, ಬಜರಂಗದಳದ ಕಾರ್ಯಕರ್ತರೆನ್ನಲಾದ ಹರೀಶ್ ಎಂಬವರ ಪತ್ನಿಯನ್ನು ಅಪಹರಿಸಿರುವುದಾಗಿ ಮಹಿಳೆಯ ಸಹೋದರ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಮಹಿಳೆ ವಾರದ ಹಿಂದೆ ಎರಡು ವರ್ಷದ ಮಗುವಿನೊಂದಿಗೆ ತವರು ಮನೆಗೆ ತೆರಳಿದ್ದಳು. ಈ …

ಮೂಡಬಿದಿರೆ : ಬಜರಂಗದಳ ಮುಖಂಡನಿಂದ ಕಾರ್ಯಕರ್ತನ ಪತ್ನಿಯ ಅಪಹರಣ ಪ್ರಕರಣ | ಮಹಿಳೆ ಪತ್ತೆ, ಪ್ರಜ್ಞಾ ಕೌನ್ಸಿಲಿಂಗ್ ಕೇಂದ್ರಕ್ಕೆ Read More »

ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟ | 18 ಜಾನುವಾರು ವಶಕ್ಕೆ,ಇಬ್ಬರ ಬಂಧನ

ಹುಬ್ಬಳ್ಳಿಯಿಂದ ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಬುಧವಾರ ಬೆಳಗ್ಗೆ ಪಡುಬಿದ್ರಿಯಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ 18 ಜಾನುವಾರುಗಳನ್ನು ರಕ್ಷಿಸಲಾಗಿದೆ. ಚಾಲಕ ಹುಬ್ಬಳ್ಳಿಯ ಕಲಂದರ್‌ (33) ಮತ್ತು ಕ್ಲೀನರ್‌ ಕಲಘಟಗಿಯ ಅಬ್ದುಲ್‌ ರೆಹಮಾನ್‌ (35) ನನ್ನು ಬಂಧಿಸಲಾಗಿದ್ದು, ಮತ್ತೋರ್ವ ಆರೋಪಿ ಆರಿಫ್‌ ಪರಾರಿಯಾಗಿದ್ದಾನೆ. ಹೆಜಮಾಡಿ ಟೋಲ್‌ಗೇಟ್‌ ಬಳಿ ಪಡುಬಿದ್ರಿ ಎಸ್ಸೆ$ç ಅಶೋಕ್‌ ಕುಮಾರ್‌ ಅವರ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಜಾನುವಾರು ಸಹಿತ ಒಟ್ಟು 18 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. …

ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟ | 18 ಜಾನುವಾರು ವಶಕ್ಕೆ,ಇಬ್ಬರ ಬಂಧನ Read More »

error: Content is protected !!
Scroll to Top