Bajarangdal

ಮಾಲ್ ನಲ್ಲಿ ನಮಾಜ್ | ಬಜರಂಗದಳದಿಂದ ಪ್ರತಿಭಟನೆ

ಮಾಲ್ ವೊಂದರಲ್ಲಿ ಅಲ್ಲಿನ ಸಿಬ್ಬಂದಿಗಳು ನಮಾಜ್ ಮಾಡಿರುವ ಘಟನೆಯೊಂದು ನಡೆದಿದೆ. ಇದರ ವಿಷಯ ಗೊತ್ತಾದಂತೆ ಬಜರಂಗದಳ ಕಾರ್ಯಕರ್ತರು ಮಾಲ್ ಗೆ ಬಂದು ಪ್ರತಿಭಟನೆ ಮಾಡಿದ್ದಾರೆ. ಮಧ್ಯಪ್ರದೇಶದ ಮಾಲ್‌ವೊಂದರಲ್ಲಿ ಈ ಘಟನೆ ನಡೆದಿದೆ‌. ಅಲ್ಲಿನ ಸಿಬ್ಬಂದಿಗಳು ನಮಾಜ್ ಮಾಡಿದ್ದು, ಇದನ್ನು ಖಂಡಿಸಿ ಬಜರಂಗದಳದ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದಾರೆ. ಭೋಪಾಲ್‌ನ ಡಿಬಿ ಮಾಲ್‌ನಲ್ಲಿ ಈ ಘಟನೆ ನಡೆದಿದೆ. ನಮಾಜ್ ಮಾಡೋ ವೀಡಿಯೋ ವೈರಲ್ ಆಗುತ್ತಿದ್ದಂತೆ, ಯಾವುದೇ ಧಾರ್ಮಿಕ ಚಟುವಟಿಕೆಗಳಿಗೆ ಮಾಲ್‌ನಲ್ಲಿ ಅವಕಾಶ ನೀಡದಿರಲು ಮಾಲ್ ಮ್ಯಾನೇಜ್‌ಮೆಂಟ್ ನಿರ್ಧರಿಸಿದೆ ಎಂದು ಪೊಲೀಸರು …

ಮಾಲ್ ನಲ್ಲಿ ನಮಾಜ್ | ಬಜರಂಗದಳದಿಂದ ಪ್ರತಿಭಟನೆ Read More »

ಸುಳ್ಯ :ವಸತಿ ಗೃಹದ ಮೇಲೆ ಭಜರಂಗದಳ ಕಾರ್ಯ ಕಾರ್ಯಕರ್ತರ ಮಿಂಚಿನ ದಾಳಿ,ಅನ್ಯ ಮತೀಯ ಯುವಕನ ಜತೆ ಯುವತಿ ಪತ್ತೆ

ಸುಳ್ಯ : ಭಜರಂಗದಳದ ಕಾರ್ಯಕರ್ತರ ಮಿಂಚಿನ ದಾಳಿಯಿಂದ ಸುಳ್ಯ ನಗರದ ವಸತಿಗೃಹವೊಂದರಲ್ಲಿ ಅನ್ಯ ಧರ್ಮಕ್ಕೆ ಸೇರಿದ ಯುವಕನೊಂದಿಗೆ ಯುವತಿಯನ್ನು ಪತ್ತೆ ಮಾಡಿದ್ದಾರೆ. ಬಳಿಕ ಪೊಲೀಸರಿಗೆ ಬಜರಂಗದಳದ ಕಾರ್ಯಕರ್ತರು ಮಾಹಿತಿ ತಿಳಿಸಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಬೆಳ್ತಂಗಡಿ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃ ಮಂಡಳಿ, ದುರ್ಗಾ ವಾಹಿನಿ ಬೆಳ್ತಂಗಡಿ ಪ್ರಖಂಡ ಇದರ ವತಿಯಿಂದ “ಶೌರ್ಯ ಸಂಚಲನ” ಕಾರ್ಯಕ್ರಮ

ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃ ಮಂಡಳಿ, ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡ ಇದರ ನೇತೃತ್ವದಲ್ಲಿ ಗೀತಾ ಜಯಂತಿ ಅಂಗವಾಗಿ “ಶೌರ್ಯ ಸಂಚಲನ” ರಾಷ್ಟ್ರ ರಕ್ಷಣೆಯ ಶೌರ್ಯಪಥ ಎಂಬ ವಿನೂತನ ಕಾರ್ಯಕ್ರಮ ದಿನಾಂಕ 13/12/2021 ರಂದು ನಡೆಯಲಿದೆ. ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಕಲಾಭವನ, ಮೇಲಂತಬೆಟ್ಟಿನಲ್ಲಿ ಮಧ್ಯಾಹ್ನ 3 ಗಂಟೆಗೆ ಈ ಕಾರ್ಯಕ್ರಮ ಪ್ರಾರಂಭವಾಗಲಿದೆ. ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಜಗದ್ಗುರು ಪೀಠಾಧೀಶರು, ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಂ, ಕನ್ಯಾಡಿ ಇವರು ಆಶೀರ್ವಚನ ನೀಡಲಿದ್ದಾರೆ. ಶ್ರೀ …

ಬೆಳ್ತಂಗಡಿ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃ ಮಂಡಳಿ, ದುರ್ಗಾ ವಾಹಿನಿ ಬೆಳ್ತಂಗಡಿ ಪ್ರಖಂಡ ಇದರ ವತಿಯಿಂದ “ಶೌರ್ಯ ಸಂಚಲನ” ಕಾರ್ಯಕ್ರಮ Read More »

ಮಂಗಳೂರು | ಲಾಡ್ಜ್ ನಲ್ಲಿ ತಂಗಿದ್ದ ಅನ್ಯಧರ್ಮದ ಜೋಡಿಗೆ ಎಚ್ಚರಿಕೆ ನೀಡಿ, ಪೊಲೀಸರಿಗೊಪ್ಪಿಸಿದ ಬಜರಂಗದಳದ ಕಾರ್ಯಕರ್ತರು

ಹೋಟೆಲ್ ಒಂದರ ಮೇಲೆ ದಾಳಿ ಮಾಡಿದ ಬಜರಂಗದಳದ ಕಾರ್ಯಕರ್ತರು ಅಲ್ಲಿ ತಂಗಿದ್ದ ಅನ್ಯ ಧರ್ಮಕ್ಕೆ ಸೇರಿದ ಯುವಕ ಯುವತಿಯರಿಬ್ಬರಿಗೆ ಬುದ್ಧಿವಾದ ಹೇಳಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ವಿಜಯಪುರದ ಹಿಂದು ಯುವತಿ ಹಾಗೂ ಹಾವೇರಿಯ ಮುಸ್ಲಿಂ ಯುವಕ ಇಬ್ಬರು ಹೋಟೆಲ್ ಒಂದರಲ್ಲಿ ಉಳಿದುಕೊಂಡಿದ್ದರು. ಈ ವಿಷಯ ತಿಳಿಯುತ್ತಿದ್ದಂತೆಯೇ ಬಜರಂಗದಳದ ಕಾರ್ಯಕರ್ತರು ಹೋಟೆಲ್ ಮೇಲೆ ದಾಳಿ ನಡೆಸಿದ್ದಾರೆ. ಅದಲ್ಲದೇ ಅವರಿಗೆ ಈ ಬಗ್ಗೆ ಎಚ್ಚರಿಕೆ ನೀಡಿ ಪೊಲೀಸರಿಗೊಪ್ಪಿಸಿದ್ದಾರೆ. ಯುವಕ-ಯುವತಿಯನ್ನು ಮಂಗಳೂರಿನ ಬಂದರು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು, ಯುವಕ …

ಮಂಗಳೂರು | ಲಾಡ್ಜ್ ನಲ್ಲಿ ತಂಗಿದ್ದ ಅನ್ಯಧರ್ಮದ ಜೋಡಿಗೆ ಎಚ್ಚರಿಕೆ ನೀಡಿ, ಪೊಲೀಸರಿಗೊಪ್ಪಿಸಿದ ಬಜರಂಗದಳದ ಕಾರ್ಯಕರ್ತರು Read More »

error: Content is protected !!
Scroll to Top