Bajpe

ಬಜ್ಪೆ:ಇಬ್ಬರು ಪುಟ್ಟ ಮಕ್ಕಳೊಂದಿಗೆ ತಾಯಿ ನಾಪತ್ತೆ!! ಠಾಣೆಯಲ್ಲಿ ಪ್ರಕರಣ ದಾಖಲು-ಪತ್ತೆಗೆ ಮನವಿ

ತನ್ನ ಇಬ್ಬರು ಮಕ್ಕಳೊಂದಿಗೆ ವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾದ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ಭವ್ಯಶ್ರೀ(26) ಹಾಗೂ ಅವರಿಬ್ಬರು ಪುಟ್ಟ ಮಕ್ಕಳು ಎಂದು ಗುರುತಿಸಲಾಗಿದೆ. ಮೇ 17ರಂದು ಆಧಾರ್ ಕಾರ್ಡ್ ಮಾಡಿಸಲೆಂದು ಹೇಳಿ ತನ್ನಿಬ್ಬರು ಮಕ್ಕಳೊಂದಿಗೆ ಮನೆಯಿಂದ ಹೊರಟು ಬಂದಿದ್ದ ಭವ್ಯಶ್ರೀ ಆ ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಇದರಿಂದ ಗಾಬರಿಗೊಂಡ ಮಹಿಳೆಯ ಪತಿ ಕಿಶೋರ್ ಬಜ್ಪೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದು, ಹುಡುಕಿಕೊಡುವಂತೆ ಮನವಿ ಮಾಡಿದ್ದಾರೆ. ಸದ್ಯ …

ಬಜ್ಪೆ:ಇಬ್ಬರು ಪುಟ್ಟ ಮಕ್ಕಳೊಂದಿಗೆ ತಾಯಿ ನಾಪತ್ತೆ!! ಠಾಣೆಯಲ್ಲಿ ಪ್ರಕರಣ ದಾಖಲು-ಪತ್ತೆಗೆ ಮನವಿ Read More »

ಮಂಗಳೂರು : ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ| ಬಜ್ಪೆ ಠಾಣೆಯ ಇನ್ಸ್ ಪೆಕ್ಟರ್ ಸಹಿತ ಮೂವರ ಅಮಾನತು!

ಬಜ್ಪೆ: ಹಿಂದೂ ಸಂಘಟನೆಯ ಮೂವರು ಯುವಕರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಬಜ್ಪೆ ಠಾಣೆಯ ಇನ್ಸ್‌ಪೆಕ್ಟರ್ ಸಹಿತ ಮೂವರು ಪೊಲೀಸರನ್ನು ರಂದು ಅಮಾನತುಗೊಳಿಸಲಾಗಿದೆ. ಹಿಂದೂ ಸಂಘಟನೆಗೆ ಸೇರಿದ ಕಾರ್ಯಕರ್ತರಮೇಲೆ ಬಜ್ಪೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಸಂಘಪರಿವಾರದ ಕಾರ್ಯಕರ್ತರು ರವಿವಾರ ಬಜ್ಜೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಇನ್ ಸ್ಪೆಕ್ಟರ್ ಸಹಿತ ಐವರು ಪೊಲೀಸರನ್ನು ಅಮಾನತು ಮಾಡಬೇಕೆಂದು ಆಗ್ರಹ ಮಾಡಿದ್ದರು. ಈಗ ಪ್ರತಿಭಟನೆ ನಡೆದ 24 ಗಂಟೆಯೊಳಗಡೆ ಮೂವರನ್ನು ಅಮಾನತುಗೊಳಿಸಲಾಗಿದೆ …

ಮಂಗಳೂರು : ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ| ಬಜ್ಪೆ ಠಾಣೆಯ ಇನ್ಸ್ ಪೆಕ್ಟರ್ ಸಹಿತ ಮೂವರ ಅಮಾನತು! Read More »

ಮಂಗಳೂರು : ನಾಪತ್ತೆಯಾದ ಯುವತಿಯರು ಪತ್ತೆ!

ಮಂಗಳೂರು : ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಬಜಪೆ ಗ್ರಾಮ ಕೊಂಚಾರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಇಬ್ಬರು ಯುವತಿಯರು ನಾಪತ್ತೆಯಾದ ಪ್ರಕರಣ ಈಗ ಸುಖಾಂತ್ಯ ಕಂಡಿದೆ. ನಾಪತ್ತೆ ಪ್ರಕರಣವನ್ನು ಬಜ್ಪೆ ಪೊಲೀಸರು ಭೇದಿಸಿದ್ದಾರೆ. ಮುಬೀನಾ ( 22) ಮತ್ತು ಬುಶ್ರಾ ( 21) ಎಂಬುವರು ಕಳೆದ ದಿನಾಂಕ 07 ರಂದು ರಾತ್ರಿ ಸುಮಾರು‌12.30 ಗಂಟೆಗೆ ಊಟ ಮಾಡಿ ಮನೆಯಲ್ಲಿ ಮಲಗಿದ್ದವರು ನಂತರ ಮುಂಜಾನೆ 2 ಗಂಟೆ ಸುಮಾರಿಗೆ ಮನೆಯವರು ಎದ್ದು ನೋಡಿದಾಗ ನಾಪತ್ತೆಯಾಗಿದ್ದರು. ಈ ಬಗ್ಗೆ …

ಮಂಗಳೂರು : ನಾಪತ್ತೆಯಾದ ಯುವತಿಯರು ಪತ್ತೆ! Read More »

ಬಜ್ಪೆ:ರಾತ್ರಿ ಉಂಡು ಮಲಗಿದ್ದ ಸಹೋದರಿಯರಿಬ್ಬರು ನಾಪತ್ತೆ!! ತಡರಾತ್ರಿ ಬೆಳಕಿಗೆ ಬಂದ ಘಟನೆ-ಬಜ್ಪೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲು

ಬಜ್ಪೆ: ಠಾಣಾ ವ್ಯಾಪ್ತಿಯ ಕೊಂಚಾರ್ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿದ್ದ ಇಬ್ಬರು ಸಹೋದರಿಯರು ಕಾಣೆಯಾಗಿರುವ ಬಗ್ಗೆ ಬಜಪೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವರನ್ನು ಮುಬೀನ(22) ಹಾಗೂ ಬುಶ್ರಾ(21)ಎಂದು ಗುರುತಿಸಲಾಗಿದೆ. ಫೆಬ್ರವರಿ 07 ರ ರಾತ್ರಿ ಮನೆಮಂದಿಯೊಂದಿಗೆ ಊಟ ಮಾಡಿ ಮಲಗಿದ್ದ ಯುವತಿಯರು ರಾತ್ರಿ ಸುಮಾರು 02 ಗಂಟೆಯ ಹೊತ್ತಿಗೆ ನಾಪತ್ತೆಯಾಗಿದ್ದಾರೆ. ಯುವತಿಯರ ತಂದೆ ಎದ್ದು ನೋಡಿದಾಗ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದ್ದು,ಎಲ್ಲಾ ಕಡೆ ಹುಡುಕಾಡಿದರೂ ಪ್ರಯೋಜನಕ್ಕೆ ಬಾರದೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

error: Content is protected !!
Scroll to Top