News
ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿಷೇಧ- ಜಿಲ್ಲಾಧಿಕಾರಿ ಆದೇಶ!!
ಭಜರಂಗದಳ ಮುಖಂಡ ಪುನೀತ್ ಅತ್ತಾವರ ಅವರನ್ನು ಉಡುಪಿ ಜಿಲ್ಲೆಯಿಂದ ಮೂರು ತಿಂಗಳ ಕಾಲ ಪ್ರವೇಶ ನಿರ್ಬಂಧ ಮಾಡಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ನಿರ್ಧಾರ ಮಾಡಲಾಗಿದ್ದು, ಭಾರತೀಯ ನಾಗರಿಕ ಸುರಕ್ಷಾ…

