ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವ ವಿವಿಧ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ಶಾಖೆಯಲ್ಲಿ ಖಾಲಿ ಇರುವ ವಿವಿಧ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್ಲೈನ್ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆ ಮಾಹಿತಿ ವಿವರ: ಹುದ್ದೆ : ಟೆಕ್ನಿಕಲ್ ಪ್ರೋಗ್ರಾಮರ್ಉದ್ಯೋಗ ಸ್ಥಳ :ಬಳ್ಳಾರಿವೇತನ : ಬಳ್ಳಾರಿ ಜಿಲ್ಲಾಧಿಕಾರಿ ನಿಯಮಗಳ ಪ್ರಕಾರ ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು ಬಿಇ ಅಥವಾ ಬಿಟೆಕ್, ಎಂಸಿಎ ಅನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು. ಅನುಭವ : ಅಭ್ಯರ್ಥಿಗಳು ERMS, ERO ನೆಟ್ ಮುಂತಾದ …
ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವ ವಿವಿಧ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ Read More »