ಸೋಮವಾರ, 26 ಅಕ್ಟೋಬರ್ 2026
Trending

Ballari farmers Vijayangara ಈರುಳ್ಳಿ ಕೃಷಿ ಬಳ್ಳಾರಿ ವಿಜಯನಗರ

News

Onion price: ಈರುಳ್ಳಿ ಕ್ವಿಂಟಾಲ್‌ಗೆ ಒಂದು ಸಾವಿರ ರೂ. ದಿಢೀರ್‌ ಇಳಿಕೆ!

Onion price: ಮಾರುಕಟ್ಟೆಯಲ್ಲಿ ತಿಂಗಳ ಹಿಂದೆ ಕ್ವಿಂಟಾಲ್‌ಗೆ 2500-3000 ಸಾವಿರ ರೂ. ಇದ್ದ ದರ ಈಗ ಏಕಾಏಕಿ 1,500 ರೂ.ಗೆ ಕುಸಿದಿದೆ. ಬಳ್ಳಾರಿ (Ballari) ಹಾಗೂ ವಿಜಯನಗರ (Vijayangara) ಜಿಲ್ಲೆಯಲ್ಲಿ 35,000 ಹೆಕ್ಟೇರ್ ಪ್ರದೇಶದಲ್ಲಿ ರೈತರು ಈರುಳ್ಳಿ ಬೆಳೆದಿದ್ದಾರೆ