ಶನಿವಾರ, 24 ಅಕ್ಟೋಬರ್ 2026

BallariChalo

News

‘ಬಳ್ಳಾರಿ ಚಲೋ’ ಪಾದಯಾತ್ರೆಗೆ ನಾಲ್ಕನೇ ದಿನ; ಸಿಂಧನೂರಿನಿಂದ ಕಾರಟಗಿವರೆಗೆ 26 ಕಿ.ಮೀ ಪಾದಯಾತ್ರೆ

ರಾಯಚೂರು: ರಾಜ್ಯ ಸರ್ಕಾರದ ವಿರುದ್ಧ ವಿವಿಧ ಆರೋಪಗಳನ್ನು ಮುಂದಿಟ್ಟು ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಇಂದು ರಾಯಚೂರು ಜಿಲ್ಲೆಯ ಸಿಂಧನೂರಿನಿಂದ ಕೊಪ್ಪಳ ಜಿಲ್ಲೆಯ ಕಾರಟಗಿವರೆಗೆ ಸುಮಾರು 26 ಕಿ.ಮೀ ಪಾದಯಾತ್ರೆ ನಡೆಯಲಿದೆ. ಬಿಜೆಪಿ…