ಬಿದಿರು ಕೃಷಿಕರನ್ನು ಪ್ರೋತ್ಸಾಹಿಸೋ ನಿಟ್ಟಿನಲ್ಲಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳ ಮಾಹಿತಿ ಇಲ್ಲಿದೆ ನೋಡಿ |ಅರ್ಜಿ ಸಲ್ಲಿಸಲು ಫೆ.5 ಕೊನೆ ದಿನ

ಬಿದಿರು ಕೃಷಿಯಲ್ಲಿ ತೊಡಗಿಸಿಕೊಂಡವರಿಗೊಂದು ಸಿಹಿ ಸುದ್ದಿ ಇದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು NFAP-Bamboo Mission, ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಪರಿಶಿಷ್ಟ ಪಂಗಡದ ರೈತರು ಬಿದಿರು ಕೃಷಿಯನ್ನು ಮಾಡಲು ಪ್ರೋತ್ಸಾಹಿಸಲು ಅರ್ಜಿ ಆಹ್ವಾನಿಸಲಾಗಿದೆ.ಪರಿಶಿಷ್ಟ ಪಂಗಡದ ರೈತರು ಜಮೀನು ಹೊಂದಿರುವ ಕುರಿತು ಆರ್‌ಟಿಸಿ/ ಅರಣ್ಯ ಹಕ್ಕು ಅಧಿನಿಯಮದಡಿ ಹಕ್ಕು ಪತ್ರ ಹೊಂದಿರಬೇಕು ಹಾಗೂ ಜಾತಿ ಪ್ರಮಾಣ ಪ್ರತವನ್ನು ಸಲ್ಲಿಸಬೇಕು.ಪ್ರತಿ ಎಕರೆಗೆ ಪ್ರತಿ ವರ್ಷ ರೂ. 18,000 ಗಳಂತೆ ಮೂರು ವರ್ಷಗಳ ಕಾಲಾವಧಿಗೆ ಸಹಾಯಧನ ಒದಗಿಸುವ ಕಾರ್ಯಕ್ರಮ ಇದಾಗಿದ್ದು, …

ಬಿದಿರು ಕೃಷಿಕರನ್ನು ಪ್ರೋತ್ಸಾಹಿಸೋ ನಿಟ್ಟಿನಲ್ಲಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳ ಮಾಹಿತಿ ಇಲ್ಲಿದೆ ನೋಡಿ |ಅರ್ಜಿ ಸಲ್ಲಿಸಲು ಫೆ.5 ಕೊನೆ ದಿನ Read More »