News
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ವಾಪಸ್ ಪಡೆದಿಲ್ಲ- ಯು.ಟಿ. ಖಾದರ್ ಸ್ಪಷ್ಟನೆ
ರಾಜ್ಯದಲ್ಲಿ ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧಿಸಿ ಹೊರಡಿಸಲಾದ ಆದೇಶವನ್ನು ಹಿಂಪಡೆದಿಲ್ಲ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಪಾನ್ ಮಸಾಲದಲ್ಲಿ ನಿಕೊಟಿನ್ ನಿಷೇಧ ಆದೇಶದಿಂದ ಅಡಿಕೆ ಬೆಳೆಗಾರರಿಗೆ ಏನೂ ಸಮಸ್ಯೆ ಆಗುವುದಿಲ್ಲ.…

