ವಾದ್ಯದವರಿಗೆ ಹಣ ನೀಡಿಲ್ಲವೆಂದು ಮದುವೆ ಮಂಟಪದಿಂದ ಹೊರ ನಡೆದ ವರ!!! ವಧು ಮಾಡಿದ್ದೇನು ಗೊತ್ತೇ?

ಈ ಜಗತ್ತಿನಲ್ಲಿ ಯಾವ್ ಯಾವುದೋ ವಿಷಯಕ್ಕೆ ಮದುವೆ ವಿಷಯಗಳು ಮುರಿದು ಬೀಳುತ್ತೆ. ವರದಕ್ಷಿಣೆ, ಊಟೋಪಚಾರ, ಅಷ್ಟು ಮಾತ್ರವಲ್ಲದೇ ಹುಡುಗ ಓದಿಲ್ಲ ಅಂತನೋ ಕೊನೇ ಕ್ಷಣದಲ್ಲಿ ಕೂಡಾ ಮದುವೆ ಮುರಿದು ಬೀಳುವ ಸಂಭವಗಳನ್ನು ಕೇಳಿದ್ದೇವೆ. ಆದರೆ ಇಲ್ಲೊಂದು ಮದುವೆ ಪ್ರಸಂಗ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಮದುವೆ ಬಿದ್ದಿದೆ. ವಾದ್ಯದವರಿಗೆ ಹಣ ಪಾವತಿಸುವ ವಿಚಾರದಲ್ಲಿ ವಧು ಮತ್ತು ವರನ ಕಡೆಯವರ ನಡುವೆ ವಿವಾದ ನಡೆದಿದ್ದು, ಕೊನೆಗೆ ವರ ಮಂಟಪದಿಂದ ಹೊರನಡೆದಿದ್ದಾನೆ. ಇದರ ಪರಿಣಾಮ ಮದುವೆ ಮುರಿದು ಬಿದ್ದಿದೆ. ಈ ಘಟನೆ …

ವಾದ್ಯದವರಿಗೆ ಹಣ ನೀಡಿಲ್ಲವೆಂದು ಮದುವೆ ಮಂಟಪದಿಂದ ಹೊರ ನಡೆದ ವರ!!! ವಧು ಮಾಡಿದ್ದೇನು ಗೊತ್ತೇ? Read More »