ರಾಜ್ಯದಲ್ಲಿ ಕೊರೋನಾ ಅಬ್ಬರಕ್ಕೆ ಮತ್ತೆ ಬಾಗಿಲು ಮುಚ್ಚಲಿದೆಯೇ ಶಾಲಾ-ಕಾಲೇಜ್ !??| ಈ ಕುರಿತು ಸರಕಾರಕ್ಕೆ ಸಲಹೆ ನೀಡಿದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ

ದಿನ ಕಳೆದಂತೆ ಓಮಿಕ್ರಾನ್‌ ಜೊತೆಗೆ ಕೊರೋನಾ ವೈರಸ್‌ ಸೋಂಕಿನ ಪ್ರಕರಣಗಳ ಸಂಖ್ಯೆ ಕರ್ನಾಟಕದಲ್ಲಿ ಹೆಚ್ಚಳವಾಗುತ್ತಿದೆ. ಈ ಬೆಳವಣಿಗೆ ಆತಂಕ ಮೂಡಿಸಿದ್ದು, ಮತ್ತೆ ಶಾಲೆಗಳು ಬಂದ್‌ ಆಗಲಿವೆಯಂತೆ. ಈಗಾಗಲೇ ಶಾಲೆ, ಕಾಲೇಜುಗಳನ್ನು ಬಂದ್‌ ಮಾಡುವಂತೆ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಸಲಹೆಯನ್ನು ಕೂಡ ನೀಡಿದೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಹೊಸ ವರ್ಷದ ಮೊದಲ ದಿನವೇ ಬರೋಬ್ಬರಿ ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗಿದೆ. ಈ ನಡುವಲ್ಲೇ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರಿಗೆ ಕೊರೊನಾ ಸೋಂಕು …

ರಾಜ್ಯದಲ್ಲಿ ಕೊರೋನಾ ಅಬ್ಬರಕ್ಕೆ ಮತ್ತೆ ಬಾಗಿಲು ಮುಚ್ಚಲಿದೆಯೇ ಶಾಲಾ-ಕಾಲೇಜ್ !??| ಈ ಕುರಿತು ಸರಕಾರಕ್ಕೆ ಸಲಹೆ ನೀಡಿದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ Read More »