ಪತ್ನಿಯನ್ನು ಕೊಂದು ಸೂಟ್ ಕೇಸ್ ನಲ್ಲಿ ತುಂಬಿ ಹೊಂಡಕ್ಕೆ ಎಸೆದ ಪತಿ, ಕಾರಣ?

ಬೆಂಗಳೂರು: ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಎನ್ನುವ ಮಾತಿದೆ. ಆದರೆ ಇದೀಗ ಈ ಮಾತಿಗೆ ತದ್ವಿರುದ್ಧವಾಗಿ ಅದೆಷ್ಟೋ ಘಟನೆಗಳು ನಡೆಯುತ್ತಿದೆ. ಸಾಂಬಾರಿಗೆ ಉಪ್ಪು ಜಾಸ್ತಿ ಆಗಿದೆ ಎಂಬೆಲ್ಲಾ ಕ್ಷುಲ್ಲಕ ಕಾರಣಕ್ಕೆ ಪತಿ ತನ್ನ ಪತ್ನಿಯನ್ನು ಕೊಂದಂತಹ ಅದೆಷ್ಟೋ ಪ್ರಕರಣಗಳು ಬೆಳಕಿಗೆ ಬಂದಿದೆ. ಇದೀಗ ಅದೇ ಸಾಲಿಗೆ ಇನ್ನೊಂದು ಪ್ರಕರಣವು ಸೇರಿಕೊಂಡಿದ್ದು, ಪತಿ ರಾತ್ರಿ ಮನೆಗೆ ಬಂದಾಗ ಪತ್ನಿ ಬಾಗಿಲು ತೆಗೆಯಲು ತಡ ಮಾಡಿದ್ದಕ್ಕೆ ಖಾಸಗಿ ಕಂಪನಿ ಉದ್ಯೋಗಿಯೊಬ್ಬ ತನ್ನ ಪತ್ನಿಯನ್ನು ಕೊಂದಿರುವ ಘಟನೆ ನಗರದಲ್ಲಿ …

ಪತ್ನಿಯನ್ನು ಕೊಂದು ಸೂಟ್ ಕೇಸ್ ನಲ್ಲಿ ತುಂಬಿ ಹೊಂಡಕ್ಕೆ ಎಸೆದ ಪತಿ, ಕಾರಣ? Read More »