Bangalore Job

ISEC recruitment | ಇ-ಮೇಲ್ ಕಳುಹಿಸಲು ಕೊನೆ ದಿನ ಜುಲೈ 4

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ ವಿವಿಧ ಅಸೋಸಿಯೇಟ್ ಪ್ರೊಫೆಸರ್ ಮತ್ತು ಪ್ರೊಫೆಸರ್ ಹುದ್ದೆಗಳ ನೇಮಕಾತಿಗೆ ಮುಂದಾಗಿದ್ದು, ಕೃಷಿ ಅಭಿವೃದ್ಧಿ ಮತ್ತು ಗ್ರಾಮೀಣ ಪರಿವರ್ತನೆ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ ಈ ಹುದ್ದೆ ನೇಮಕಾತಿಗೆ ಸಂಸ್ಥೆ ಮುಂದಾಗಿದೆ. ಕೃಷಿ ಅರ್ಥಶಾಸ್ತ್ರ ಅಥವಾ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಮಾಡಿದವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಸಂಸ್ಥೆ: ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ (ISEC)ಹುದ್ದೆಗಳ ಸಂಖ್ಯೆ: ನಿರ್ದಿಷ್ಟಪಡಿಸಲಾಗಿಲ್ಲಉದ್ಯೋಗ ಸ್ಥಳ: ಬೆಂಗಳೂರುಹುದ್ದೆಯ ಹೆಸರು: ಅಸೋಸಿಯೇಟ್ ಪ್ರೊಫೆಸರ್ ಮತ್ತು ಪ್ರೊಫೆಸರ್ಹುದ್ದೆ ವೇತನ:ಅಸೋಸಿಯೇಟ್ ಪ್ರೊಫೆಸರ್ …

ISEC recruitment | ಇ-ಮೇಲ್ ಕಳುಹಿಸಲು ಕೊನೆ ದಿನ ಜುಲೈ 4 Read More »

ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 7

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಮೂರು ವರ್ಷಗಳ ಒಪ್ಪಂದದ ಮೇರೆಗೆ ಅಭ್ಯರ್ಥಿಗಳಿಗೆ ಈ ಹುದ್ದೆಗೆ ಆಹ್ವಾನಿಸಲಾಗಿದೆ. ಸಂಸ್ಥೆಯ ಹೆಸರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)ಹುದ್ದೆಯ ಹೆಸರು: ಡೆಪ್ಯುಟಿ ಜನರಲ್ ಮ್ಯಾನೇಜರ್, ಮ್ಯಾನೇಜರ್ಹುದ್ದೆಗಳ ಸಂಖ್ಯೆ: 11ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕಸಂಬಳ: 50000-140000 ರೂ ಪ್ರತಿ ತಿಂಗಳುಹುದ್ದೆ , ಹುದ್ದೆ ಸಂಖ್ಯೆ, ವಿದ್ಯಾರ್ಹತೆ, ವಯೋಮಿತಿ ವೇತನ:ಉಪ ಪ್ರಧಾನ ವ್ಯವಸ್ಥಾಪಕರು, 4 ಹುದ್ದೆ, ಡಿಪ್ಲೊಮಾ, ಡಿಪ್ಲೊಮಾದಲ್ಲಿ ಎಂಜಿನಿಯರಿಂಗ್‌, 45, 140000 …

ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 7 Read More »

ಭಾರತ್​ ಸಹಕಾರಿ ಬ್ಯಾಂಕ್​ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಪದವಿ ಆಗಿರುವ ಅಭ್ಯರ್ಥಿಗಳಿಗೆ ಅವಕಾಶ, ಅರ್ಜಿ ಸಲ್ಲಿಸಲು ಕೊನೆದಿನ-ಜೂನ್​ 15

ಭಾರತ್​ ಸಹಕಾರಿ ಬ್ಯಾಂಕ್​ ಬೆಂಗಳೂರಿನ ಜಯನಗರದನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಪದವಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆಯ ಹೆಸರು : ಭಾರತ್ ಸಹಕಾರಿ ಬ್ಯಾಂಕ್ (BCB ಬ್ಯಾಂಕ್)ಹುದ್ದೆಗಳ ಸಂಖ್ಯೆ : 18ಉದ್ಯೋಗ ಸ್ಥಳ : ಕರ್ನಾಟಕಹುದ್ದೆಯ ಹೆಸರು : ಅಟೆಂಡೆಂಟ್, ಅಕೌಂಟೆಂಟ್ವೇತನ : ರೂ. 12,500 – 56,500/- ಪ್ರತಿ ತಿಂಗಳು ಹುದ್ದೆ ಸಂಖ್ಯೆ, ವೇತನ, ವಿದ್ಯಾರ್ಹತೆ: ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ : 1ಹುದ್ದೆ , 40,050 – …

ಭಾರತ್​ ಸಹಕಾರಿ ಬ್ಯಾಂಕ್​ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಪದವಿ ಆಗಿರುವ ಅಭ್ಯರ್ಥಿಗಳಿಗೆ ಅವಕಾಶ, ಅರ್ಜಿ ಸಲ್ಲಿಸಲು ಕೊನೆದಿನ-ಜೂನ್​ 15 Read More »

HAL ನಲ್ಲಿ ಉದ್ಯೋಗವಕಾಶ | ಮೇ.24 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ವೇತನ ರೂ.40,000/-ರೂ.1,40,000/- ವರೆಗೆ!

ಬೆಂಗಳೂರಲ್ಲಿ  ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(ಹೆಚ್ ಎಎಲ್) ಕಂಪನಿಯು ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆಯೊಂದನ್ನು ಹೊರಡಿಸಿದೆ. ಹುದ್ದೆಗಳ ವಿವರ : ಭದ್ರತಾ ಅಧಿಕಾರಿ ಸೇರಿದಂತೆ ಅಧಿಕಾರಿ ಹುದ್ದೆಗಳು ಖಾಲಿ ಇದೆ. ಒಟ್ಟು 10 ಹುದ್ದೆಗಳು ಖಾಲಿ ಇದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮೇ.24 ರೊಳಗೆ ಅರ್ಜಿ ಸಲ್ಲಿಸಬೇಕು. ಶೈಕ್ಷಣಿಕ ವಿದ್ಯಾರ್ಹತೆ:  ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹುದ್ದೆಗೆ ಅನುಸಾರವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿರಬೇಕು. ವಯೋಮಿತಿ: ಈ …

HAL ನಲ್ಲಿ ಉದ್ಯೋಗವಕಾಶ | ಮೇ.24 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ವೇತನ ರೂ.40,000/-ರೂ.1,40,000/- ವರೆಗೆ! Read More »

error: Content is protected !!
Scroll to Top