ಶನಿವಾರ, 24 ಅಕ್ಟೋಬರ್ 2026

Bangalore- Mysore expressway

Karnataka State Politics Updates

Bangalore Mysore Expressway: ಬೆಂ- ಮೈ ಎಕ್ಸ್​​ಪ್ರೆಸ್​​ ವೇ ಅಪಘಾತ ಸರಣಿಗೆ ಕಾರಣ ಬಹಿರಂಗ, ಸಂಸದ ಪ್ರತಾಪ್ ಸಿಂಹ ಹೇಳಿದ ಸತ್ಯ!

ಬೆಂ- ಮೈ ಎಕ್ಸ್​​ಪ್ರೆಸ್ ವೇನಲ್ಲಿ ಅಪಘಾತ ಸಂಖ್ಯೆ ಮಿತಿ ಮೀರಿದೆ ಎಂದು ಚರ್ಚೆಗೆ ಗ್ರಾಸವಾಗುತ್ತಿದೆ. ಈ ಬೆನ್ನಲ್ಲೆ ಪ್ರತಾಪ್ ಸಿಂಹ ಹೊಸ ಬಾಂಬ್‌ ಸಿಡಿಸಿದ್ದಾರೆ.

ಬೆಂಗಳೂರು

Bangalore- Mysore Expressway: ಬೆಂಗಳೂರು-ಮೈಸೂರು ಮರಣ ಹೈವೇ: ಬೈಕ್ ಆಟೋ, ಕೃಷಿ ವಾಹನ ಸಂಚಾರಕ್ಕೆ ನಿಷೇಧ, ದಿನಾಂಕ ಗಮನಿಸಿ !

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಜುಲೈ ತಿಂಗಳಿಂದ ಸೈಕಲ್‌, ದ್ವಿಚಕ್ರ ವಾಹನ, ತ್ರಿಚಕ್ರ ವಾಹನಗಳು ಹಾಗೂ ಟ್ರ್ಯಾಕ್ಟರ್‌ಗಳಂತಹ ಕೃಷಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

latest

ಜೆಡಿಎಸ್‌ ಭದ್ರಕೋಟೆಯಲ್ಲಿ ಪ್ರಧಾನಿ ಮೋದಿ ಶಕ್ತಿ ಪ್ರರ್ದಶನ; ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಗೆ ಚಾಲನೆ

ಇನ್ನು ಸಮಾವೇಶದಲ್ಲಿ ಪ್ರಧಾನಿ ಮೋದಿ ಮಾತನಾಡಿದ್ದು, ಕನ್ನಡದಲ್ಲೇ ಭಾಷಣ ಆರಂಭಿಸಿದ್ದಾರೆ. ತಾಯಿ ಭುವನೇಶ್ವರಿಗೆ ನಮಸ್ಕಾರಗಳು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.