Crime
ʼಉಗ್ರ ಕಸಬ್ ನೇಣು ಹಾಕಿದ ನಿಮಗೆ ಬಿಡೋದಿಲ್ಲʼ -ಬೆಂಗಳೂರು ಪಾಸ್ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ
ಬೆಂಗಳೂರು: ನಗರದ ಪಾಸ್ಪೋರ್ಟ್ ರೀಜನಲ್ ಕಚೇರಿಗೆ ಹುಸಿ ಬಾಂಬ್ ಬೆದರಿಕೆ ಇ ಮೇಲ್ ಬಂದಿದ್ದು, ಕೆಲಕಾಲ ಆತಂಕ ಮೂಡಿಸಿತು. ತಮಿಳು ಭಾಷೆಯಲ್ಲಿ ಕಿಡಿಗೇಡಿಗಳು ಇ-ಮೇಲ್ ಕಳುಹಿಸಿದ್ದಾರೆ. ʼಉಗ್ರ ಕಸಬ್ಗೆ ನೇಣು ಹಾಕಿದ ನಿಮಗೆ ಬಿಡೋದಿಲ್ಲ. ಕೆಲ ಹೊತ್ತಲ್ಲೇ ಕಚೇರಿಯಲ್ಲೇ…

