Bangalore Rain: ಸಿಲಿಕಾನ್ ಸಿಟಿಗೆ ವರುಣಾ ಎಂಟ್ರಿ; ಕೂಲ್ ಕೂಲ್ ಆದ ಮಂದಿ
Rain: ಬಿಸಿಲ ಬೇಗೆಯಿಂದ ತತ್ತರಿಸಿ ಹೋಗಿದ್ದ ಸಿಲಿಕಾನ್ ಸಿಟಿ ಮಂದಿಗೆ ವರುಣ ಬಂದು ತಂಪೆರೆದಿದ್ದಾನೆ. ಇಂದು ನಗರದ ಹಲವೆಡೆ ದಿಢೀರ್ ಮಳೆಯಾಗಿದ್ದು, ಜನ ಝಳ ಝಳ ಬಿಸಿಲಿನಿಂದ ಚುಮು ಚುಮು ಚಳಿಯ ಆನಂದವನ್ನು ಅನುಭವಿಸುತ್ತಿದ್ದಾರೆ.




