ಗ್ರಾಮಾಂತರ ಜಿಲ್ಲಾ‌ ಪಂಚಾಯತಿಯಲ್ಲಿ 50 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ | ಅರ್ಜಿ ಸಲ್ಲಿಸಲು ಜೂ.6 ಕೊನೆಯ ದಿನಾಂಕ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಾಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ :ಕರವಸೂಲಿಗಾರ- 04ಡಾಟಾ ಎಂಟ್ರಿ ಆಪರೇಟರ್ – 04ಅಟೆಂಡೆಂಟ್ – 08ಕ್ಲೀನರ್ – 34 ಒಟ್ಟು ಹುದ್ದೆ : 50 ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ ಮೇ 21,2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 6,2022 ವಿದ್ಯಾರ್ಹತೆ : ಈ ಮೇಲಿನ ಹುದ್ದೆಗಳಿಗೆ 10, 12ನೇ ತರಗತಿ/ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ …

ಗ್ರಾಮಾಂತರ ಜಿಲ್ಲಾ‌ ಪಂಚಾಯತಿಯಲ್ಲಿ 50 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ | ಅರ್ಜಿ ಸಲ್ಲಿಸಲು ಜೂ.6 ಕೊನೆಯ ದಿನಾಂಕ Read More »