ಬೆಂಗಳೂರು ವಿವಿಯಲ್ಲಿರುವ ವಿವಿಧ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆ ದಿನ-ಸೆ.26

ಬೆಂಗಳೂರು: ಬೆಂಗಳೂರು ವಿವಿಯಲ್ಲಿ ವಿವಿಧ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ವಿವಿಧ ವಿಷಯಗಳ ಭೋಧನೆಗೆ ಪೂರ್ಣ ಕಾಲಿಕ ಮತ್ತು ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ವಿಶ್ವವಿದ್ಯಾಲಯದ ವಿಶ್ವೇಶ್ವರಯ್ಯ ಇಂಜಿನಿಯರಿಂಗ್​ ಕಾಲೇಜಿಗೆ ಈ ಹುದ್ದೆಗಳ ನೇಮಕಾತಿ ನಡೆಯಲಿದೆ. ವಾಸ್ತು ಶಾಸ್ತ್ರ, ಮೆಕಾನಿಕಲ್​ ಇಂಜಿನಿಯರಿಂಗ್​, ಎಲೆಕ್ಟ್ರಾನಿಕ್ಸ್​​ ಅಂಡ್​ ಕಮ್ಯೂನಿಕೇಷನ್​, ಕಂಪ್ಯೂಟರ್​ ಸೈನ್ಸ್​ ಮತ್ತು ಮಾಹಿತಿ ತಂತ್ರಜ್ಞಾನ, ಸಿವಿಲ್​ ಇಂಜಿನಿಯರಿಂಗ್​ನಲ್ಲಿ ಈ ಹುದ್ದೆಗಳು ಕಾಲಿ ಇವೆ. ಈ ಹುದ್ದೆಗಳನ್ನು ಪ್ರಸಕ್ತ ಸಾಲಿನ ಅವಧಿಗೆ ಮಾತ್ರ ನೇಮಕಾತಿ ಮಾಡಲಾಗುತ್ತಿದ್ದು, …

ಬೆಂಗಳೂರು ವಿವಿಯಲ್ಲಿರುವ ವಿವಿಧ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆ ದಿನ-ಸೆ.26 Read More »