ಪಕ್ಷಿಗಳಿಗಾಗಿ 20 ಲಕ್ಷ ವೆಚ್ಚದ ಬಂಗ್ಲೆಯನ್ನೇ ನಿರ್ಮಿಸಿದ ಆಧುನಿಕ ಪಕ್ಷಿ ಪ್ರೇಮಿ !

ಈಗಂತೂ ಬಹುತೇಕರಿಗೆ ಸಾಕು ಪ್ರಾಣಿ ಮತ್ತು ಪಕ್ಷಿಗಳನ್ನು ಕಂಡರೆ ವಿಪರೀತ ಕಿರಿಕಿರಿ ಎಂದು ಹೇಳುವುದನ್ನು ನಾವು ಕೇಳಿರುತ್ತೇವೆ. ಆದರೆ ಕೆಲವರು ಮಾತ್ರ ಈ ಸಾಕುಪ್ರಾಣಿ ಮತ್ತು ಪಕ್ಷಿಗಳನ್ನು ತಮ್ಮ ಮನೆಯಲ್ಲಿಯೇ ತಮ್ಮ ಜೊತೆಗೆ ಇರಿಸಿಕೊಂಡು ಮಕ್ಕಳಂತೆ ಸಾಕುತ್ತಿರುತ್ತಾರೆ. ಕೆಲವರು ಮಾತ್ರ ಪ್ರಾಣಿ ಪಕ್ಷಿಗಳ ಬಗ್ಗೆ ಅಪಾರ ಪ್ರೀತಿಯನ್ನು ಹೊಂದಿರುತ್ತಾರೆ ಮತ್ತು ಅವುಗಳನ್ನು ತಮ್ಮ ಸ್ವಂತ ಮಕ್ಕಳಿಗಿಂತಲೂ ಜೋಪಾನವಾಗಿ ಸುರಕ್ಷಿತವಾಗಿ ಕಾಪಾಡುತ್ತಾರೆ ಎಂದು ಹೇಳಿದರೆ ಅತಿಶಯೋಕ್ತಿಯಲ್ಲ. ಇನ್ನೊಬ್ಬರು 75 ವರ್ಷದ ವ್ಯಕ್ತಿಯು ಪಕ್ಷಿಗಳ ಬಗ್ಗೆ ಅಪಾರ ಕಾಳಜಿ ಹೊಂದಿದ್ದು, …

ಪಕ್ಷಿಗಳಿಗಾಗಿ 20 ಲಕ್ಷ ವೆಚ್ಚದ ಬಂಗ್ಲೆಯನ್ನೇ ನಿರ್ಮಿಸಿದ ಆಧುನಿಕ ಪಕ್ಷಿ ಪ್ರೇಮಿ ! Read More »