Bangla

ಬಾಂಗ್ಲಾ ನಟಿ ನಾಪತ್ತೆ ಪ್ರಕರಣ : ಸೇತುವೆಯ ಬಳಿ ಗೋಣಿಚೀಲದಲ್ಲಿ ಮೃತದೇಹ ಪತ್ತೆ

ಬಾಂಗ್ಲಾದೇಶದ ಢಾಕಾದಲ್ಲಿ ಕೆಲ‌ದಿನಗಳ‌ ಹಿಂದೆ ನಾಪತ್ತೆಯಾಗಿದ್ದ ನಟಿ ರೈಮಾ ಇಸ್ಲಾಂ ಶಿಮು ಢಾಕಾದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ಶವ ಕಳೆದ ಸೋಮವಾರ ಕೆರಣಿಗಂಜ್ ನ ಹಜರತ್ ಪುರ ಸೇತುವೆಯ ಬಳಿ ಗೋಣಿಚೀಲದಲ್ಲಿ ಪತ್ತೆಯಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ ಸಲೀಮುಲ್ಲಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ( ಎಸ್ ಎಸ್ ಎಂಸಿಎಚ್) ಕಳುಹಿಸಲಾಗಿದ್ದು, ತನಿಖೆ ಮುಂದುವರಿದಿದೆ. 45 ವರ್ಷದ ನಟಿ 1998 ರಲ್ಲಿ ‘ ಬರ್ತ್ ಮನ್’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶ …

ಬಾಂಗ್ಲಾ ನಟಿ ನಾಪತ್ತೆ ಪ್ರಕರಣ : ಸೇತುವೆಯ ಬಳಿ ಗೋಣಿಚೀಲದಲ್ಲಿ ಮೃತದೇಹ ಪತ್ತೆ Read More »

ಅಂದು ಪಾಕಿಸ್ತಾನ ಈ ಪವಿತ್ರ ದೇಗುಲವನ್ನು ಹೊಡೆದುರುಳಿಸಿತ್ತು | ಇಂದು ರಾಷ್ಟ್ರಪತಿಗಳ ಅಮೃತಹಸ್ತದಿಂದ ಆ ದೇವಾಲಯದ ಉದ್ಘಾಟನೆ ನೆರವೇರಿತು !!

ಬಾಂಗ್ಲಾದೇಶದಲ್ಲಿ ಇತ್ತೀಚಿಗೆ ದೇವಾಲಯಗಳ ನಾಶ ಹೆಚ್ಚುತ್ತಿದೆ. ಈ ಹಿಂದೆ ಬಾಂಗ್ಲಾದಲ್ಲಿ ಪಾಕಿಸ್ತಾನ ಹೊಡೆದು ನಾಶಪಡಿಸಿದ್ದ ಕಾಳಿ ದೇವಾಲಯವನ್ನು ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರು ಇಂದು ಉದ್ಘಾಟನೆ ಮಾಡಿದ್ದಾರೆ. ಬಾಂಗ್ಲಾದೇಶದ ಢಾಕಾದಲ್ಲಿ 1971ರಲ್ಲಿ ಪಾಕಿಸ್ತಾನಿ ಪಡೆಗಳು ಧ್ವಂಸಮಾಡಿದ್ದ ಐತಿಹಾಸಿಕ ಶ್ರೀ ರಮಣ ಕಾಳಿ ದೇವಸ್ಥಾನವನ್ನು ರಾಷ್ಟ್ರಪತಿಯವರು ಉದ್ಘಾಟನೆ ಮಾಡಿದ್ದಾರೆ. ಬರೋಬ್ಬರಿ 50 ವರ್ಷಗಳ ಬಳಿಕ ಈ ಐತಿಹಾಸಿಕ ದೇವಾಲಯವನ್ನು ನವೀಕರಣ ಮಾಡಲಾಗಿದೆ. 1971ರಲ್ಲಿ ಪಾಕಿಸ್ತಾನ ಸೇನೆ ಆಪರೇಷನ್ ಸರ್ಚ್ ಲೈಟ್ ಎಂಬ ಕಾರ್ಯಾಚರಣೆ ನಡೆಸಿ ದೇವಾಲಯವನ್ನು ಸಂಪೂರ್ಣವಾಗಿ ನಾಶ …

ಅಂದು ಪಾಕಿಸ್ತಾನ ಈ ಪವಿತ್ರ ದೇಗುಲವನ್ನು ಹೊಡೆದುರುಳಿಸಿತ್ತು | ಇಂದು ರಾಷ್ಟ್ರಪತಿಗಳ ಅಮೃತಹಸ್ತದಿಂದ ಆ ದೇವಾಲಯದ ಉದ್ಘಾಟನೆ ನೆರವೇರಿತು !! Read More »

error: Content is protected !!
Scroll to Top