Crime
ಬಾಂಗ್ಲಾದಲ್ಲಿ ಹಿಂದೂಗಳ ಐದು ಮನೆಗೆ ಬೆಂಕಿ
ಢಾಕಾ: ಇತ್ತೀಚಿನ ರಾಜಕೀಯ ಅಶಾಂತಿಯ ನಡುವೆ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿ ಹೆಚ್ಚುತ್ತಿವೆ. ಈ ಹಿಂದೆ ಗಲಭೆಯಲ್ಲಿ ಇಬ್ಬರು ಹಿಂದೂಗಳನ್ನು ಹತ್ಯೆ ಮಾಡಿದ್ದ ಮೂಲಭೂತವಾದಿಗಳಿಂದ ಹಿಂದೂಗಳ ಮೇಲೆ ಮತ್ತೆ ದೌರ್ಜನ್ಯ ಮುಂದುವರಿದಿದೆ. ಕಳೆದ ಎರಡು ದಿನಗಳಿಂದ ಪಿರೋಜ್…

