Bangladesh

SHOCKING NEWS; ಮಂಗಳೂರು | ಬರೋಬ್ಬರಿ 518 ಮಂದಿ ಅಕ್ರಮ ಬಾಂಗ್ಲಾ ವಲಸಿಗರ ವಶಕ್ಕೆ, ತೀವ್ರ ವಿಚಾರಣೆ !

ಮಂಗಳೂರು: ಅಕ್ರಮವಾಗಿ ನುಸುಳಿ ರಾಜ್ಯದಲ್ಲಿ ತಲೆಮರೆಸಿಕೊಂಡಿರುವ ಬಾಂಗ್ಲಾ ವಲಸಿಗರ ಪತ್ತೆ ಹಚ್ಚಬೇಕೆಂದು ಈ ಹಿಂದೆ ಮಂಗಳೂರಿಗೆ ಭೇಟಿ ಕೊಟ್ಟಿದ್ದ ಗೃಹ ಸಚಿವರ ಆದೇಶದ ಹಿನ್ನೆಲೆಯಲ್ಲಿ ಜುಲೈ 04ರಂದು ಮಂಗಳೂರು ನಗರ ಪೊಲೀಸರು ಸುಮಾರು 4000 ಮಂದಿ ವಲಸಿಗ ಕಾರ್ಮಿಕರನ್ನು ವಿಚಾರಣೆ ನಡೆಸಿ ಸೂಕ್ತ ದಾಖಲೆಗಳಿಲ್ಲದ 518 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮುಂಜಾನೆಯಿಂದಲೇ ಫೀಲ್ಡ್ ಗೆ ಇಳಿದ ಪೊಲೀಸರು ಸುಮಾರು 18 ತಂಡಗಳನ್ನು ರಚಿಸಿ ಆಯಾ ಠಾಣಾ ವ್ಯಾಪ್ತಿಯಲ್ಲಿರುವ ಗುತ್ತಿಗೆದಾರರು, ಕೈಗಾರಿಕ ಕೇಂದ್ರಗಳಿಗೆ ಭೇಟಿ ಕೊಟ್ಟು, …

SHOCKING NEWS; ಮಂಗಳೂರು | ಬರೋಬ್ಬರಿ 518 ಮಂದಿ ಅಕ್ರಮ ಬಾಂಗ್ಲಾ ವಲಸಿಗರ ವಶಕ್ಕೆ, ತೀವ್ರ ವಿಚಾರಣೆ ! Read More »

ಪ್ರಿಯತಮನನ್ನು ಸೇರಲು ಬಾಂಗ್ಲಾದೇಶದಿಂದ ಭಾರತಕ್ಕೆ ಈಜಿದ ಪ್ರಿಯತಮೆ | ಕೊನೆಗೆ ಏನಾಯ್ತು?

ಇದಪ್ಪಾ ನಿಜವಾದ ಪ್ರೀತಿ ಎಂದರೆ. ಮನಸ್ಸಿನಿಂದ ಯಾವುದೇ ಕಲ್ಮಶವಿಲ್ಲದೆ ಯಾರು ಪ್ರೀತಿಸುತ್ತಾರೋ ಅಂಥವರು ಮಾತ್ರ ಈ ರೀತಿಯಾಗಿ ಮಾಡುತ್ತಾರೆ. ಆತ/ಆಕೆಯನ್ನು ಪಡೆಯಬೇಕೆನ್ನುವ ಹುಚ್ಚು ಆಸೆ ಅಲ್ಲ‌ ಇದು, ಇದು ಮನಸ್ಸುಗಳ ಪ್ರೀತಿಯ ಪರಿತಾಪದ ವೇದನೆ. ತಾನು ಪ್ರೀತಿಸಿದವರನ್ನು ಪಡೆಯಲು ಜನರು ಏನೆಲ್ಲ ಮಾಡುತ್ತಾರೆ ಎಂಬುದಕ್ಕೆ ಈ ಸ್ಟೋರಿ ಉತ್ತಮ ಉದಾಹರಣೆಯಾಗಿದೆ. ಯುವತಿಯೋರ್ವಳು ಪ್ರೀತಿಸಿದವನನ್ನು ಮದುವೆಯಾಗಲೂ ಬಾಂಗ್ಲಾದಿಂದ ಭಾರತದವರೆಗೆ ನದಿಯಲ್ಲಿ ಈಜಿಕೊಂಡು ಬಂದಿದ್ದಾರೆ. ಈ ಪ್ರೇಮಿಗಳ ಭೇಟಿ ಸಾಮಾಜಿಕ ಜಾಲತಾಣದಲ್ಲಿ ಆಗಿದ್ದೇ ಆದರೂ, ಇವರಿಬ್ಬರ ಮಧ್ಯೆ ದೇಶ ದೇಶಗಳ …

ಪ್ರಿಯತಮನನ್ನು ಸೇರಲು ಬಾಂಗ್ಲಾದೇಶದಿಂದ ಭಾರತಕ್ಕೆ ಈಜಿದ ಪ್ರಿಯತಮೆ | ಕೊನೆಗೆ ಏನಾಯ್ತು? Read More »

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ಹಿಂಸಾಚಾರ : ಪಾಪ್ಯುಲರ್ ಫ್ರಂಟ್ ಖಂಡನೆ

ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯ ಮತ್ತು ಅವರ ಪ್ರಾರ್ಥನಾ ಸ್ಥಳಗಳ ಮೇಲಿನ ಹಿಂಸಾಚಾರವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಚೆಯರ್ ಮೆನ್ ಒ.ಎಂ.ಎ ಸಲಾಂ ಖಂಡಿಸಿದ್ದಾರೆ. ನೆರೆಯ ದೇಶದಲ್ಲಿ ಕೇಳಿ ಬರುತ್ತಿರುವ ಸಾವು ಮತ್ತು ವಿನಾಶದ ಸುದ್ದಿಗಳು ಅತ್ಯಂತ ಆತಂಕಕಾರಿ ಹಾಗೂ ದುರಾದೃಷ್ಟಕರವಾಗಿವೆ. ಕೆಲವು ಅನಧಿಕೃತ ಆರೋಪಗಳ ಆಧಾರದಲ್ಲಿ ಕಾನೂನನ್ನು ಕೈಗೆತ್ತಿಕೊಂಡು ಇತರ ಸಮುದಾಯಗಳಿಗೆ ಸೇರಿದ ಅಮಾಯಕರನ್ನು ಗುರಿಪಡಿಸುವ ವಿಚಾರ ಯಾವುದೇ ನಾಗರಿಕ ಸಮಾಜಕ್ಕೆ ಬೆದರಿಕೆಯಾಗಿದೆ. ಇತರರಿಗೆ ಪಾಠ ಕಲಿಸುವ ನಿಟ್ಟಿನಲ್ಲಿ ಇಂತಹ ಜನರನ್ನು ನಿಯಂತ್ರಿಸಿ ಶಿಕ್ಷೆಗೆ ಗುರಿಪಡಿಸಬೇಕಾಗಿದೆ …

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ಹಿಂಸಾಚಾರ : ಪಾಪ್ಯುಲರ್ ಫ್ರಂಟ್ ಖಂಡನೆ Read More »

error: Content is protected !!
Scroll to Top