ಶನಿವಾರ, 24 ಅಕ್ಟೋಬರ್ 2026

Bangladesh

Crime

ಬಾಂಗ್ಲಾದೇಶದಲ್ಲಿ ಹಿಂದೂ ಯುವಕರ ಮೇಲೆ ಗುಂಪು ಹಲ್ಲೆ ಪ್ರಕರಣ: ಏಳು ಮಂದಿಯ ಬಂಧನ

ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಯುವಕನ ಹತ್ಯೆಗೆ ಸಂಬಂಧಿಸಿದಂತೆ ಏಳು ಜನರನ್ನು ಬಂಧಿಸಲಾಗಿದೆ ಎಂದು ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನಸ್ ಶನಿವಾರ ತಿಳಿಸಿದ್ದಾರೆ. ಯೂನಸ್ ಆಡಳಿತದ ಪ್ರಕಾರ, ಗುಂಪು ಹಲ್ಲೆಯಿಂದ ಕೊಲ್ಲಲ್ಪಟ್ಟ ಯುವಕ 27 ವರ್ಷದ…

International

Shekh hasina: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲುಶಿಕ್ಷೆ ಪ್ರಕಟ

Shekh hasina: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆಯನ್ನು ವಿಧಿಸಲಾಗಿದೆ. 2024ರ ಹಿಂಸಾಚಾರದಲ್ಲಿ ಶೇಖ್ ಹಸೀನಾ ಅಪರಾಧಿ ಎಂಬುದಾಗಿ ಘೋಷಿಸಿದ್ದಂತ ಐಸಿಟಿಯು, ಇದೀಗ ಅವರಿಗೆ ಗಲ್ಲು ಶಿಕ್ಷೆಯನ್ನು ವಿಧಿಸಿದೆ.ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು…

News

Redport: ಕೆಂಪು ಕೋಟೆ ಪ್ರವೇಶಿಸಲು ಬಲವಂತವಾಗಿ ಯತ್ನಿಸಿದ 5 ಅಕ್ರಮ ಬಾಂಗ್ಲಾದೇಶಿಗರ ಬಂಧನ

Redport: ಮುಂಬರುವ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಬಿಗಿ ಭದ್ರತಾ ಕ್ರಮಗಳ ನಡುವೆಯೇ ಕೆಂಪು ಕೋಟೆ ಆವರಣಕ್ಕೆ ಬಲವಂತವಾಗಿ ಪ್ರವೇಶಿಸಲು ಯತ್ನಿಸಿದ ಆರೋಪದ ಮೇಲೆ ಐವರು ಬಾಂಗ್ಲಾದೇಶಿ "ಅಕ್ರಮ ವಲಸಿಗರನ್ನು" ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

News

Bangladesh: ಪಶ್ಚಿಮ ಬಂಗಾಳದಲ್ಲಿ ಬಾಂಗ್ಲಾದೇಶ ಗಡಿಯುದ್ದಕ್ಕೂ ಜೇನುನೊಣ, ಇಲಿಗಳನ್ನು ಸಾಕುತ್ತಿರುವುದೇಕೆ?

Bangladesh: ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಗಡಿಯ ಮೂಲಕ ಕಳ್ಳಸಾಗಣೆದಾರರು ಮತ್ತು ಒಳನುಸುಳುವವರ ಪ್ರವೇಶ ತಡೆಯಲು BSF ಪಶ್ಚಿಮ ಬಂಗಾಳದಲ್ಲಿ ಜೇನುನೊಣಗಳನ್ನು ಸಾಕುತ್ತಿದೆ ಎಂದು ವರದಿಯಾಗಿದೆ.

News

China: ಬಾಂಗ್ಲಾ ಹುಡುಗಿಯರನ್ನು ಮದುವೆಯಾಗಬೇಡಿ ಎಂದು ಎಚ್ಚರಿಕೆ ನೀಡಿದ ಚೀನಾ

Delhi: ಬಾಂಗ್ಲಾದ ಢಾಕಾದಲ್ಲಿರುವ ಚೀನಾ ರಾಯಭಾರ ಕಚೇರಿಯು ಗಡಿಯಾಚೆಗಿನ ವಿವಾಹದ ಬಗ್ಗೆ ಚೀನಾ ಪ್ರಜೆಗಳಿಗೆ ಮಹತ್ವದ ಎಚ್ಚರಿಕೆಯನ್ನು ನೀಡಿದೆ.

News

Dhaka: ಬಾಂಗ್ಲಾದಲ್ಲಿ ಮತ್ತೆ ಹಿಂಸಾಚಾರ: ಶೇಖ್ ಹಸೀನಾ ತಂದೆ ನಿವಾಸ ಧ್ವಂಸ

Dhaka: ಬಾಂಗ್ಲಾದಲ್ಲಿ (Dhaka) ಮತ್ತೆ ಹಿಂಸಾಚಾರದ ಜ್ವಾಲೆ ಭುಗಿಲೆದ್ದಿದೆ. ಈಗಾಗಲೇ ಭಾರತಕ್ಕೆ ಪಲಾಯನ ಮಾಡಿರುವ ಶೇಖ್ ಹಸೀನಾ ಮಾಡಿದ ಭಾಷಣದಿಂದ ಆಕ್ರೋಶಗೊಂಡ ವಿರೋಧಿ ಬಣಗಳು ರಾಜಧಾನಿ ಢಾಕಾದಲ್ಲಿ ನಡೆಸಿದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ.

News

Pramod Muthalik: ಬಾಂಗ್ಲಾ ಹುಟ್ಟಿದ್ದೇ ಭಾರತದಿಂದ; ಹೇಗೆ ಹುಟ್ಟು ಹಾಕಿದ್ದೇವೆ ಹಾಗೇ ಸಾಯಿಸಲು ಗೊತ್ತು: ಮುತಾಲಿಕ್

Pramod Muthalik: ಬಾಂಗ್ಲಾ ಹುಟ್ಟಿದ್ದೇ ಭಾರತದಿಂದ, ಹೇಗೆ ಹುಟ್ಟು ಹಾಕಿದ್ದೇವೆ ಹಾಗೇ ಸಾಯಿಸಲು ಗೊತ್ತು ಎಂದು ಶ್ರೀ ರಾಮಸೇನೆ ಅಧ್ಯಕ್ಷ ಪ್ರಮೋದ್‌ ಮುತಾಲಿಕ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

News

ISKCON: ಹಿಂದೂಗಳ ಧ್ವನಿಯಾಗಿದ್ದ ಇಸ್ಕಾನ್‌ನ ಚಿನ್ಮಯ್‌ ಕೃಷ್ಣ ದಾಸ್ ಅರೆಸ್ಟ್‌!

ISKCON: ಬಾಂಗ್ಲಾದೇಶದಲ್ಲಿ (Bangladesh) ನೆಲೆಸಿರುವ ಚಿನ್ಮಯ್‌ ಕೃಷ್ಣ ದಾಸ್ ಬ್ರಹ್ಮಚಾರಿ ಅವರು ಹಿಂದೂ ಸಂಘಟನೆಯಾದ ಇಸ್ಕಾನ್ ಸಂಸ್ಥಾಪಕರಲ್ಲಿ ಒಬ್ಬರು ಮತ್ತು ಬಾಂಗ್ಲಾದೇಶದ ಹಿಂದೂ ಅಲ್ಪಸಂಖ್ಯಾತರ ಪ್ರಮುಖ ವಕೀಲರಾಗಿದ್ದಾರೆ. ಸನಾತನ ಜಾಗರಣ್‌ ಮಂಚ್‌, ಬಾಂಗ್ಲಾದೇಶ ಸನಾತನ ಜಾಗರಣ ಮಂಚ್‌ ವಕ್ತಾರರು…

News

Political Party: ಬಾಂಗ್ಲಾದಲ್ಲಿ ಹಿಂದುಗಳಿಂದ ಪಕ್ಷ ರಚನೆಗೆ ಚಿಂತನೆ: ಕೋಟೆ ಕೊಳ್ಳೆ ಹೊಡೆದ ಮೇಲೆ ಎಚ್ಚೆತ್ತ ಹಿಂದುಗಳು

Political Party: ರಾಜಕೀಯ ಪಕ್ಷವನ್ನು ರಚಿಸಲು ಬಾಂಗ್ಲಾ ದೇಶದ(Bangladesh) ಹಿಂದು ಸಮುದಾಯದ(Hindu community) ನಾಯಕರು ಚಿಂತನೆ ನಡೆಸುತ್ತಿದ್ದಾರೆ. ತಮ್ಮ ಹಕ್ಕುಗಳ ರಕ್ಷಣೆ(Human Rights) ಮತ್ತು ಸುರಕ್ಷತೆಯನ್ನು ಖಾತರಿ ಪಡಿಸಿಕೊಳ್ಳುವುದು ಇದರ ಉದ್ದೇಶ ಎನ್ನಲಾಗಿದೆ.