ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ ಹೊರತುಪಡಿಸಿ ಬೇರೆಲ್ಲೂ ಪ್ರತಿಭಟನೆ, ಮೆರವಣಿಗೆ ಮಾಡುವಂತಿಲ್ಲ !! | ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್
ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ ಹೊರತುಪಡಿಸಿ ಇತರೆ ಯಾವುದೇ ಭಾಗದಲ್ಲೂ ರಾಜಕೀಯ ಅಥವಾ ರಾಜಕೀಯೇತರ ಸಂಘಟನೆ ಅಥವಾ ಗುಂಪು ಯಾವುದೇ ಪ್ರತಿಭಟನೆ, ಮೆರವಣಿಗೆ ಅಥವಾ ಸಭೆಗಳನ್ನು ನಡೆಸಬಾರದು ಎಂದು ಹೈಕೋರ್ಟ್ ಗುರುವಾರ ಮಹತ್ವದ ಆದೇಶ ಹೊರಡಿಸಿದೆ. ಆಂದೋಲನಕ್ಕೆ ಮೀಸಲಾಗಿರುವ ಫ್ರೀಡಂ…










