ಡಬಲ್ ಮರ್ಡರ್ ಗೆ ಬೆಚ್ಚಿದ ಬೆಂಗಳೂರು!! ಮನೆ ಮುಂದೆಯೇ ಯುವತಿ ಸಹಿತ ಮಾಜಿ ಪಂಚಾಯತ್ ಅಧ್ಯಕ್ಷನ ಬರ್ಬರ ಹತ್ಯೆ!!
ಬೆಂಗಳೂರು: ಮನೆ ಮುಂದೆಯೇ ಡಬಲ್ ಮರ್ಡರ್ ನಡೆದಿದ್ದು ನಗರದ ಬ್ಯಾಗಡದೇನಹಳ್ಳಿಯ ಮಾಜಿ ಪಂಚಾಯತ್ ಅಧ್ಯಕ್ಷರೋರ್ವರ ಬರ್ಬರ ಹತ್ಯೆಯಾಗಿದೆ. ಸ್ಥಳದಲ್ಲಿ ಇನ್ನೋರ್ವ ಯುವತಿಯ ಮೃತದೇಹವೂ ಪತ್ತೆಯಾಗಿದ್ದು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆನೇಕಲ್…









