Bank account: ನಿಮ್ಮ ಹಳೆಯ ಬ್ಯಾಂಕ್ ಖಾತೆಯಲ್ಲಿನ ಹಣ ಮರಳಿ ಪಡೆಯಲು ಇಲ್ಲಿದೆ ಅವಕಾಶ
Bank account: ದೀರ್ಘಕಾಲದವರೆಗೆ ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳು ಮತ್ತು ಷೇರುಗಳನ್ನು ಅವುಗಳ ಮಾಲೀಕರು ಅಥವಾ ಕಾನೂನುಬದ್ಧ ವಾರಸುದಾರರಿಗೆ ಹಸ್ತಾಂತರಿಸುವ ಶಿಬಿರವು ಡಿ.09 ರಂದು ಮ.03 ಗಂಟೆಯಿಂದ ಹಾಸನ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ.…









