ನಿಮ್ಮ ಖಾತೆಯಿಂದ ಬೇರೆಯವರ ಖಾತೆಗೆ ಮಿಸ್ ಆಗಿ ಹಣ ಕಳಿಸಿದ್ದೀರಾ ? ಹಾಗಾದರೆ ಈ ರೀತಿ ಮಾಡಿ, ಹಣ ಹಿಂಪಡೆಯಿರಿ
ಇತ್ತೀಚಿನ ದಿನಗಳಲ್ಲಿ ಬ್ಯಾಂಕಿಂಗ್ ಸೌಲಭ್ಯಗಳನ್ನು ಸುಲಭಗೊಳಿಸಲು ಹಲವು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲಾಗಿದ್ದು, ಒಂದು ಬ್ಯಾಂಕ್ ಖಾತೆಯಿಂದ ಇನ್ನೊಂದಕ್ಕೆ ಹಣವನ್ನು ವರ್ಗಾವಣೆ ಮಾಡುವುದು ತುಂಬಾ ಸುಲಭವಾಗಿದೆ. ಯುಪಿಐ, ನೆಟ್ ಬ್ಯಾಂಕಿಂಗ್, ಮೊಬೈಲ್ ವಾಲೆಟ್ ಬ್ಯಾಂಕಿಂಗ್ ವಹಿವಾಟಿಗೆ ಸಂಬಂಧಿಸಿದ ಹಲವು ತೊಂದರೆಗಳು…









