Bank holiday

ಜುಲೈ ತಿಂಗಳಲ್ಲಿ ಬ್ಯಾಂಕ್ ಗಳಿಗೆ ಬರೋಬ್ಬರಿ 16 ದಿನ ರಜೆ | ಇಲ್ಲಿದೆ ಸಂಪೂರ್ಣ ವಿವರ

ಜೂನ್ ತಿಂಗಳು ಮುಗೀತಾ ಬಂತು. ಜುಲೈ ತಿಂಗಳಲ್ಲಿ ನಿಮ್ಮದೇನಾದರೂ ನಿರ್ದಿಷ್ಟ ಬ್ಯಾಂಕ್ ಕೆಲಸಗಳಿದ್ರೆ ಆದಷ್ಟು ಬೇಗ ಅದನ್ನು ಮುಗಿಸಿಕೊಳ್ಳುವುದು ಉತ್ತಮ. ಏಕೆಂದರೆ ಜುಲೈನಲ್ಲಿ ಈ ಬಾರಿ ಒಟ್ಟು 16 ದಿನಗಳ ಕಾಲ ಬ್ಯಾಂಕುಗಳಿಗೆ ರಜಾ ಇದೆ. ಭಾರತೀಯ ರಿಸರ್ವ್ ಬ್ಯಾಂಕ್ ಜುಲೈ 2022ರ ರಜಾದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆರ್‌ಬಿಐ ರಜೆಯ ಮೂರು ವಿಭಾಗಗಳನ್ನು ವಿಂಗಡಿಸಿದೆ. ಇದು ನೆಗೋಶಬಲ್ ಇನ್‌ಸ್ಟ್ರುಮೆಂಟ್ಸ್ ಆಕ್ಟ್, ರಿಯಲ್ ಟೈಮ್ ಗ್ರಾಸ್ ಸೆಟಲ್‌ಮೆಂಟ್ ಹಾಲಿಡೇ ಮತ್ತು ಬ್ಯಾಂಕ್‌ಗಳ ಖಾತೆಗಳನ್ನು ಮುಚ್ಚುವುದನ್ನು ಒಳಗೊಂಡಿರುತ್ತದೆ. ರಾಷ್ಟ್ರೀಯ …

ಜುಲೈ ತಿಂಗಳಲ್ಲಿ ಬ್ಯಾಂಕ್ ಗಳಿಗೆ ಬರೋಬ್ಬರಿ 16 ದಿನ ರಜೆ | ಇಲ್ಲಿದೆ ಸಂಪೂರ್ಣ ವಿವರ Read More »

ಜೂನ್ 27 ರಂದು ಬ್ಯಾಂಕ್ ಬಂದ್!!

ಪಿಂಚಣಿ ಸಮಸ್ಯೆಗಳಿಗೆ ಮತ್ತು ವಾರಕ್ಕೆ ಐದು ದಿನಗಳ ಕೆಲಸದ ಬೇಡಿಕೆಗೆ ಒತ್ತಾಯಿಸಿ, ಸಾರ್ವಜನಿಕ ವಲಯದ ಬ್ಯಾಂಕ್‌ಗಳ ನೌಕರರು ಜೂನ್ 27 ರಂದು ಮುಷ್ಕರ ನಡೆಸುವುದಾಗಿ ಕರೆ ನೀಡಿದ್ದಾರೆ. ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ, ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ ಮತ್ತು ಬ್ಯಾಂಕ್ ಕಾರ್ಮಿಕರ ರಾಷ್ಟ್ರೀಯ ಸಂಘಟನೆ ಸೇರಿದಂತೆ ಒಂಬತ್ತು ಬ್ಯಾಂಕ್ ಒಕ್ಕೂಟಗಳ ಸಂಸ್ಥೆಯಾದ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ ಮುಷ್ಕರ ನಡೆಸುವುದಾಗಿ ಕರೆ ನೀಡಿದೆ. ಎಲ್ಲಾ ಪಿಂಚಣಿದಾರರಿಗೆ ಪಿಂಚಣಿ ನವೀಕರಣ ಮತ್ತು ಪರಿಷ್ಕರಣೆ, …

ಜೂನ್ 27 ರಂದು ಬ್ಯಾಂಕ್ ಬಂದ್!! Read More »

ಮೇ ತಿಂಗಳ ಈ ದಿನಗಳಲ್ಲಿ ಬ್ಯಾಂಕ್ ರಜೆ

2022ರ ಮೇ ತಿಂಗಳಲ್ಲಿ ಇರುವ ಬ್ಯಾಂಕ್ ರಜಾ ದಿನಗಳ ವಿವರ ಇಲ್ಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ಬಿಡುಗಡೆ ಮಾಡಿದ ರಜಾದಿನಗಳ ಪಟ್ಟಿ ಪ್ರಕಾರ ವಾರಾಂತ್ಯ ಸೇರಿದಂತೆ ಮೇ ತಿಂಗಳಲ್ಲಿ ಒಟ್ಟು 13 ದಿನಗಳ ಕಾಲ ಭಾರತೀಯ ಬ್ಯಾಂಕ್‌ಗಳು ಮುಚ್ಚಲ್ಪಡುತ್ತವೆ. 2022ರ ಮೇ ರಜಾದಿನಗಳಲ್ಲಿ ಭಾನುವಾರ ಮತ್ತು ಎರಡನೇ ಮತ್ತು ನಾಲ್ಕನೇ ಶನಿವಾರದ ಜತೆಗೆ ಹಬ್ಬಗಳ 4 ರಜಾದಿನಗಳು ಸೇರಿವೆ.  ಮೇ ತಿಂಗಳಲ್ಲಿ ಬ್ಯಾಂಕ್ ರಜಾದಿನಗಳ ಪಟ್ಟಿ (ಮೇ 2022 ರಲ್ಲಿ ಬ್ಯಾಂಕ್ ರಜಾದಿನಗಳು) :1 ಮೇ 2022: …

ಮೇ ತಿಂಗಳ ಈ ದಿನಗಳಲ್ಲಿ ಬ್ಯಾಂಕ್ ರಜೆ Read More »

ಅಗತ್ಯ ಕೆಲಸಗಳಿದ್ದಲ್ಲಿ ಇಂದೇ ಮಾಡಿಸಿಕೊಳ್ಳಿ-ಮುಂದಿನ ವಾರ ಬರೋಬ್ಬರಿ ನಾಲ್ಕು ದಿನಗಳ ಕಾಲ ಕಾರ್ಯ ನಿಲ್ಲಿಸಲಿದೆ ಬ್ಯಾಂಕ್!!

ದೇಶದ ಕೆಲ ಭಾಗಗಳಲ್ಲಿ ಮುಂದಿನ ವಾರ ನಾಲ್ಕು ದಿನಗಳ ಕಾಲ ಬ್ಯಾಂಕ್ ಗೆ ರಜೆ ಇರುವ ಹಿನ್ನೆಲೆಯಲ್ಲಿ ಗ್ರಾಹಕರು ಸಹಕರಿಸುವಂತೆ ಕೋರಲಾಗಿದ್ದು, ಅಗತ್ಯ ಕೆಲಸಗಳಿದ್ದಲ್ಲಿ ಶೀಘ್ರವೇ ಮಾಡಿಸಿಕೊಳ್ಳಲು ವಿನಂತಿಸಲಾಗಿದೆ. ಮಾರ್ಚ್ 17 ರಂದು ಉತ್ತರ ಪ್ರದೇಶ, ಉತ್ತರಖಂಡ, ಜಾರ್ಖಂಡ್ ನಲ್ಲಿ ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಬ್ಯಾಂಕ್ ಗೆ ರಜೆ ಸಾರಲಾಗಿದ್ದು, ಉಳಿದಂತೆ ಜಮ್ಮು, ನಾಗಾಪುರ, ಲಕ್ನೋ, ಮುಂಬೈ, ಶ್ರೀನಗರ, ಅಹಮದಾಬಾದ್ ಮುಂತಾದ ರಾಜ್ಯಗಳಲ್ಲಿ ಮಾರ್ಚ್ 18,19, ರಂದು ಹೋಳಿ ಆಚರಣೆ ನಡೆಯಲಿದ್ದು ಸದ್ಯ ಈ ಮೂರು ದಿನಗಳ …

ಅಗತ್ಯ ಕೆಲಸಗಳಿದ್ದಲ್ಲಿ ಇಂದೇ ಮಾಡಿಸಿಕೊಳ್ಳಿ-ಮುಂದಿನ ವಾರ ಬರೋಬ್ಬರಿ ನಾಲ್ಕು ದಿನಗಳ ಕಾಲ ಕಾರ್ಯ ನಿಲ್ಲಿಸಲಿದೆ ಬ್ಯಾಂಕ್!! Read More »

error: Content is protected !!
Scroll to Top