ಮತ್ತೊಮ್ಮೆ ರೆಪೋ ದರ ಹೆಚ್ಚಳ ; ಸಾಲಗಾರರಲ್ಲಿ ಹೆಚ್ಚಿದ ಬಡ್ಡಿದರ ಏರಿಕೆಯ ಆತಂಕ

ಮುಂಬೈ: ಹಣದುಬ್ಬರ ನಿಯಂತ್ರಣಕ್ಕೆ ಆರ್‌.ಬಿ.ಐ. ಮತ್ತೊಮ್ಮೆ ರೆಪೊ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಇದರಿಂದಾಗಿ ಗೃಹ, ವಾಹನ ಮತ್ತು ವೈಯಕ್ತಿಕ ಸಾಲಗಳ ಮೇಲಿನ ಬಡ್ಡಿ ದರ ಮತ್ತಷ್ಟು ತುಟ್ಟಿಯಾಗಲಿದೆ. ಗ್ರಾಹಕರ ಇಎಂಐ ಭಾರ ಇನ್ನಷ್ಟು ಹೆಚ್ಚಳವಾಗಲಿದೆ. ಬುಧವಾರದಿಂದ ಆರ್.ಬಿ.ಐ. ದ್ವೈಮಾಸಿಕ ಆರ್ಥಿಕ ಪರಾಮರ್ಶೆ ಸಭೆ ಆರಂಭವಾಗಿದ್ದು, ಮೂರು ದಿನಗಳ ಕಾಲ ನಡೆಯಲಿದೆ. ಸಭೆಯಲ್ಲಿ ರೆಪೊ ದರವನ್ನು ಶೇಕಡ 0.35 ರಷ್ಟು ಹೆಚ್ಚಳ ಮಾಡಲು ನಿರ್ಧಾರ ಕೈಗೊಳ್ಳಬಹುದು ಎಂದು ಹೇಳಲಾಗಿದೆ. ಆಗಸ್ಟ್ 5 ರಂದು ರೆಪೊ ದರ …

ಮತ್ತೊಮ್ಮೆ ರೆಪೋ ದರ ಹೆಚ್ಚಳ ; ಸಾಲಗಾರರಲ್ಲಿ ಹೆಚ್ಚಿದ ಬಡ್ಡಿದರ ಏರಿಕೆಯ ಆತಂಕ Read More »