ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗವಕಾಶ | 500 ಪ್ರೊಬೆಷನರಿ ಆಫೀಸರ್ ಗಳ ನೇಮಕ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ!
ಬ್ಯಾಂಕ್ ನಲ್ಲಿ ಹುದ್ದೆ ಬೇಕು ಎನ್ನುವವರಿಗೆ ಇಲ್ಲೊಂದು ಸುವರ್ಣಾವಕಾಶವಿದೆ. ಹೌದು, ಬ್ಯಾಂಕ್ ಆಫ್ ಬರೋಡಾವು ಬರೋಬ್ಬರಿ 500 ಪ್ರೊಬೆಷನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ. ಈ ಹುದ್ದೆಗೆ ಆನ್ಲೈನ್ ಮೂಲಕ!-->!-->!-->…