ಶನಿವಾರ, 24 ಅಕ್ಟೋಬರ್ 2026

Banking application

latest

ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡೋರಿಗೆ ಇಲ್ಲಿದೆ RBI ನ ಹೊಸ ಗೈಡ್ ಲೈನ್ಸ್!!!

ಇಂದಿನ ಡಿಜಿಟಲ್ ಯುಗದಲ್ಲಿ ನಮ್ಮ ಬಹುತೇಕ ಕೆಲಸಗಳು ಡಿಜಿಟಲ್ ಮುಖಾಂತರವಾಗಿಯೇ ನಡೆಯುತ್ತಿದೆ. ಅದರಲ್ಲೂ ಮುಖ್ಯವಾಗಿ ಬ್ಯಾಂಕಿಂಗ್ ಕೆಲಸಗಳು ಮನೆಯಲ್ಲೆ ಕುಳಿತು ಸರಾಗವಾಗಿ ಹಣ ವರ್ಗಾವಣೆಯ ಜೊತೆಗೆ ಪಾವತಿ ಮಾಡುವ ಸೌಕರ್ಯವನ್ನು ಎಲ್ಲ ಬ್ಯಾಂಕ್ಗಳು ಒದಗಿಸಿ, ಪ್ರತಿ ಕೆಲಸಕ್ಕೂ ಬ್ಯಾಂಕಿನ…