Interesting
ದಕ್ಷಿಣ ಕನ್ನಡದಲ್ಲಿ ಮುಂದುವರಿದ ಬ್ಯಾನರ್ ವಿವಾದ | ಕದ್ರಿ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ
ಮಂಗಳೂರು ನಗರದ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಬ್ಯಾನರ್ ವಿಚಾರ ಕೊಂಚ ಮಟ್ಟಿಗೆ ತಣ್ಣಗಾಯಿತು ಎನ್ನುವಷ್ಟರಲ್ಲಿ ಇದೀಗ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಜಾತ್ರೋತ್ಸವಕ್ಕೆ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಿರ್ಬಂಧ ಹೇರಲಾಗಿದೆ. ದೇವಸ್ಥಾನದ ವಠಾರದಲ್ಲಿ ಹಿಂದೂ ಸಂಘಟನೆಗಳು…

