ಸೋಮವಾರ, 26 ಅಕ್ಟೋಬರ್ 2026
Trending

Bantwal Police FIR

Crime

ಬಂಟ್ವಾಳ ಸಜಿಪನಡುವಿನಲ್ಲಿ ಎರಡು ಗುಂಪುಗಳ ಮಸೀದಿ ವಿಚಾರಕ್ಕೆ ಗಲಾಟೆ

ಮಂಗಳೂರು ಮಾ.24: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪನಡು ಪ್ರದೇಶದಲ್ಲಿ ಮಸೀದಿ ವಿಚಾರಕ್ಕೆ ಉಭಯ ತಂಡಗಳ ನಡುವೆ ಗಲಾಟೆ ನಡೆದಿದ್ದು, ತಲವಾರು, ದೊಣ್ಣೆ ಮತ್ತು ಕಬ್ಬಿಣದ ರಾಡ್‌ಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ತಲೆಮೊಗರು ಮಸೀದಿ ಸಮೀಪದಲ್ಲಿ…