ಭಾನುವಾರ, 25 ಅಕ್ಟೋಬರ್ 2026
Trending

Bantwal

News

ಫರಂಗಿಪೇಟೆ ಹಿಂದೂ ಧಾರ್ಮಿಕ ಸೇವಾ ಸಮಿತಿ ಆಶ್ರಯದಲ್ಲಿ 21ನೇ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ

ಬಂಟ್ವಾಳ: ಮನುಷ್ಯನ ನಿಜವಾದ ಶಾಶ್ವತ ಸುಖವು ಹೊರಗಿನ ವಸ್ತುಗಳಲ್ಲಿ ಅಲ್ಲ, ಆತನ ಅಂತರಂಗದಲ್ಲಿಯೇ ಅಡಗಿದೆ. ಮನಸ್ಸಿನಲ್ಲಿ ಯಾವುದೇ ಕಲ್ಮಶವಿಲ್ಲದೆ ಭಕ್ತಿ ಹಾಗೂ ಸಾತ್ವಿಕ ಚಿಂತನೆ ಇದ್ದಾಗ ದೇವರ ಅನುಭವ ಪಡೆಯಲು ಸಾಧ್ಯ ಎಂದು ಮಂಗಳೂರಿನ ಶ್ರೀ ಆದಿಚುಂಚನಗಿರಿ ಮಠದ…

News

ಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ – 47 ವರ್ಷದ ವ್ಯಕ್ತಿ ಅರೆಸ್ಟ್!!

ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 16 ವರ್ಷದ ಬಾಲಕಿಯನ್ನು ಕೆಲ ದಿನಗಳಿಂದ ಮಧ್ಯವಯಸ್ಕ ಅಪರಿಚಿತ ವ್ಯಕ್ತಿಯೊಬ್ಬ ಬಸ್ಸಿನಲ್ಲಿ ಬರುತ್ತಿದ್ದ ವೇಳೆ ಹಿಂಬಾಲಿಸುತ್ತಿದ್ದ ಎಂಬ ಆರೋಪ ಕೇಳಿ ಬಂದಿದ್ದು ಇದೀಗ ಅವರನ್ನು ಪೊಲೀಸರು ಬಂದಿಸಿದ್ದಾರೆ. ಬಂಟ್ವಾಳ ಸರಪಾಡಿ…

News

ಬಂಟ್ವಾಳ : ಉದ್ಯೋಗಿಗೆ ತಲ್ವಾರ್ ತೋರಿಸಿ ₹8.52 ಲಕ್ಷ ದರೋಡೆ

ಮಂಗಳೂರಿನ ಕಣ್ಣೂರು ಪ್ರದೇಶದಲ್ಲಿರುವ ಸಿಮೆಂಟ್‌ ಹಾಗೂ ಕಬ್ಬಿಣ ಮಾರಾಟದ ಸಂಸ್ಥೆಯೊಂದರ ಉದ್ಯೋಗಿಯೊಬ್ಬರು ಹಣ ಸಂಗ್ರಹಸಿ ತೆರಳುವಾಗ ತಲವಾರು ತೋರಿಸಿ ಬೆದರಿಸಿ ₹8.52 ಲಕ್ಷ ನಗದು ಹಣವನ್ನು ಸುಲಿಗೆ ಮಾಡಿರುವ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಣಿನಾಲ್ಕೂರು ಮುಲ್ಕಾಜೆ…

News

ಬಂಟ್ವಾಳ: ಯಂತ್ರದಲ್ಲಿ ಸಿಲುಕಿದ ಅಡುಗೆ ಸಿಬ್ಬಂದಿಯ ಕೈಬೆರಳು- ಭಾರೀ ಅವಘಡ ತಪ್ಪಿಸಿದ ವಿದ್ಯಾರ್ಥಿ, ಸಿಎಂ ಡಿಕೆಶಿ ಮೆಚ್ಚುಗೆ!!

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಓರ್ವ ವಿದ್ಯಾರ್ಥಿ ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು ಎಂಬಲ್ಲಿ ನಡೆದಿದೆ. ಇದಕ್ಕೆ ಸ್ವತಹ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಂಟ್ವಾಳ ತಾಲೂಕಿನ…

Accident

ಬಂಟ್ವಾಳ: ಶಾಲಾ ಬಸ್‌ ಮೇಲೆ ಉರುಳಿದ ಮರ-ಮೂವರಿಗೆ ಗಂಭೀರ ಗಾಯ

ಮಂಗಳೂರು; ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ಸಮೀಪ ಖಾಸಗಿ ಶಾಲೆಯ ಬಸ್‌ ಮೇಲೆ ಬೃಹತ್‌ ಗಾತ್ರದ ಮರ ಉರುಳಿಬಿದ್ದ ಪರಿಣಾಮ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವುದಾಗಿ ವರದಿಯಾಗಿದೆ. ಈ ಪೈಕಿ ಮೂವರು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದ್ದು, ಓರ್ವ…

News

ಲಾವಣ್ಯ ಹಂತಕ ಚೇತನ್ ಬಂಧನಕ್ಕೆ ನೇರವಾಗಿದ್ದೇ ಈ ಕಾರ್ಮಿಕ ಗಿರೀಶ್ – ಯುವಕನ ಧೈರ್ಯಕ್ಕೆ ಭಾರೀ ಮೆಚ್ಚುಗೆ!!

ದಕ್ಷಿಣ ಕನ್ನಡ ಜಿಲ್ಲೆಯ ಬಿ. ಸಿ. ರೋಡ್‌ನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಜು. 16ರಂದು ನಡೆದ ಲಾವಣ್ಯಾ ಕೊಲೆ ಪ್ರಕರಣದ ಆರೋಪಿ ಚೇತನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಈ ಆರೋಪಿಯ ಪತ್ತೆ ಹಚ್ಚುವಲ್ಲಿ ನೇರವಾಗಿದ್ದು ಮಾತ್ರ ಈ…

Death

ಗೃಹಪ್ರವೇಶದ ಸಂಭ್ರಮದಂದೇ ಮನೆ ಯಜಮಾನ ಸಾವು!!

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ , ಗೃಹಪ್ರವೇಶದ ಔತಣದ ದಿನವೇ ಮನೆ ಯಜಮಾನ ಹಾಗೂ ಯುವ ವಾಗ್ಮಿ ಎನಿಸಿದ ವ್ಯಕ್ತಿ ಒಬ್ಬರು ಹೃದಯಘಾತದಿಂದ ಇಹಲೋಕ ತ್ಯಜಿಸಿದ ಘಟನೆ ಸಂಭವಿಸಿದೆ. ಸಜಿಪನಡು ನಿವಾಸಿ ಪುತ್ತನಾಕ ಅವರ ಪುತ್ರ ಅಮೀರ್ ಅರ್ಶದಿ…

Accident

Bantwala: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಕಾರು ಅಪಘಾತ – 7 ವಿದ್ಯಾರ್ಥಿಗಳ ಸ್ಥಿತಿ ಗಂಭೀರ!!

Bantwala : ಬಂಟ್ವಾಳ ತಾಲ್ಲೂಕಿನ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ  ಬುಧವಾರ ತಡರಾತ್ರಿ ಮಂಗಳೂರು ಕಡೆಯಿಂದ ಬಿ.ಸಿ ರೋಡ್‌ ಮಾರ್ಗವಾಗಿ ಸಂಚರಿಸುತ್ತಿದ್ದ ಕಾರು, ಸುಮಾರು 12:45ರ…

Accident

Bantwala: ರಸ್ತೆ ದಾಟುವಾಗ ಕಾರು ಡಿಕ್ಕಿ- 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಮಹಿಳೆ, ಸ್ಥಿತಿ ಗಂಭೀರ

Bantwala : ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ 10 ಅಡಿ ಎತ್ತರಕ್ಕೆ ಹಾರಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿನ…

News

Bantwala: ರಹಿಮಾನ್‌ ಹ*ತ್ಯೆ ಪ್ರಕರಣ: 11 ನೇ ಆರೋಪಿ ಬಂಧನ

Bantwala: ತಾಲೂಕಿನ ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ಮೇ 27 ರಂದು ನಡೆದ ಕೊಳತ್ತಮಜಲಿನ ಅಬ್ದುಲ್‌ ರಹಿಮಾನ್‌ ಹತ್ಯೆ ಹಾಗೂ ಖಲಂದರ್‌ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು 11 ನೇ ಆರೋಪಿ ಅಮ್ಮುಂಜೆ ಗ್ರಾಮದ ಶಾಹಿತ್‌ ಯಾನೆ ಸಾಹಿತ್‌ (24) ನನ್ನು ಸೋಮವಾರ ಬಂಧನ ಮಾಡಿದ್ದಾರೆ.