Browsing Tag

Bantwal

ದ.ಕ : ಕಾರಿಂಜ ದೇವಸ್ಥಾನ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ- ಸರಕಾರ ಆದೇಶ

ಎಲ್ಲ ರೀತಿಯ ಗಣಿಗಾರಿಕೆ(Mining) ಮತ್ತು ಕಲ್ಲುಪುಡಿ (ಕ್ರಷರ್‌) ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ದೇವಸ್ಥಾನದ(Temple) ಪಾವಿತ್ರ್ಯತೆ ಕಾಪಾಡುವ ಸಲುವಾಗಿ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.

ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಬಜರಂಗದಳ ಮುಖಂಡನ ಶವ ಪತ್ತೆ

ಮಂಗಳೂರು : ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಬಜರಂಗದಳಕಲ್ಲಡ್ಕ ಪ್ರಖಂಡದ ಗೋ ರಕ್ಷಾ ಪ್ರಮುಖ್(Gou rakshak pramuk) ರಾಜೇಶ್ ಪೂಜಾರಿ(Rajesh Poojary) (26) ಮೃತದೇಹ ಪತ್ತೆಯಾಗಿದೆ. ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಮೃತದೇಹ

ಬಿ.ಸಿ.ರೋಡ್ : ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ: ಅಪರಿಚಿತ ವ್ಯಕ್ತಿ ಗೂಡ್ಸ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿ.ಸಿ.ರೋಡ್ ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ.ವ್ಯಕ್ತಿಯೋರ್ವ ಏಕಾಏಕಿ ಗೂಡ್ಸ್ ರೈಲು ಸಂಚರಿಸುತ್ತಿದ್ದ ವೇಳೆ ರೈಲಿನ ಅಡಿಗೆ ತಲೆ ಇಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವ್ಯಕ್ತಿಯ ಮುಂಡ ರುಂಡ

ವಿಟ್ಲ | ಮನೆಗೆ ಸಿಡಿಲು ಬಡಿದು ಮೂವರಿಗೆ ಗಾಯ, ಬಿರುಕುಬಿಟ್ಟ ಮನೆಯ ಗೋಡೆ, ಲಕ್ಷಾಂತರ ರೂ. ನಷ್ಟ

ವಿಟ್ಲ : ಮನೆಗೆ ಸಿಡಿಲು ಬಡಿದು ಮೂವರು ಗಾಯಗೊಂಡದ್ದಲ್ಲದೇ ಮನೆಗೆ ಹಾನಿಯಾದ ಘಟನೆ ಅಳಿಕೆ ಗ್ರಾಮದಲ್ಲಿ ಸಂಭವಿಸಿದೆ.ಅಳಿಕೆ ಗ್ರಾಮದ ಕಲ್ಲೆಂಚಿನಪಾದೆ ಶೀನ ನಳಿಕೆ ಅವರ ಮನೆಗೆ ರಾತ್ರಿ ಭಾರೀ ಪ್ರಮಾಣದಲ್ಲಿ ಸಿಡಿಲು ಬಡಿದಿದೆ. ಇದರಿಂದ ಶೀನ ನಳಿಕೆ ಅವರ ಪತ್ನಿ ಸುಶೀಲ, ಮಕ್ಕಳಾದ ವಿದ್ಯಾ

ಬಿ.ಸಿ.ರೋಡ್ :ಲಾರಿಗಳ ನಡುವೆ ಭೀಕರ ಅಪಘಾತ!! ಅಪಘಾತದ ತೀವ್ರತೆಗೆ ಸಂಪೂರ್ಣ ನಜ್ಜುಗುಜ್ಜಾದ ಎರಡೂ ವಾಹನ

ಬಂಟ್ವಾಳ: ಬಿ.ಸಿ ರೋಡ್ ನಿಂದ ಪೋಳಲಿ ಬರುವ ರಸ್ತೆಯ ಕಲ್ಪನೆ ಎಂಬಲ್ಲಿ ಎರಡು ಲಾರಿಗಳ ನಡುವೆ ಭೀಕರ ಅಪಘಾತ ನಡೆದಿದ್ದು ಚಾಲಕನೋರ್ವ ಗಂಭೀರ ಗಾಯಗೊಂಡ ಘಟನೆ ಇಂದು ನಡೆದಿದೆ.ಲಾರಿ ಚಾಲಕನ ಕಾಲು ಜಕಮ್ ಗೊಂಡಿದ್ದು ಸಾರ್ವಜನಿಕರು ಹರಸಾಹಾಸ ಪಟ್ಟು ಆತನನ್ನು ಲಾರಿಯಿಂದ ಹೊರಗೆಳೆದು