Madikeri: ಟ್ರಾಫಿಕ್ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ಬಂಟ್ವಾಳ ಮೂಲದ ಚಾಲಕನ ಬಂಧನ
Madikeri: ಟ್ರಾಫಿಕ್ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ಬಂಟ್ವಾಳ ಮೂಲದ ಚಾಲಕನ ಬಂಧನ.
Madikeri: ಟ್ರಾಫಿಕ್ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ಬಂಟ್ವಾಳ ಮೂಲದ ಚಾಲಕನ ಬಂಧನ.
Bantwala: ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಬಸ್ ಚಾಲಕನೋರ್ವನಿಗೆ ಮೂರ್ಚೆ ರೋಗ ಉಂಟಾಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆಯೊಂದು ಪೊಳಲಿ ಸಮೀಪದ ಬಡಕಬೈಲು ಎಂಬಲ್ಲಿ ಇಂದು ನಡೆದಿದೆ.
Dakshina Kannada: ಈದ್ ಮಿಲಾದ್ (Eid Milad) ಹಿನ್ನೆಲೆ ಬಂಟ್ವಾಳ ( Dakshina Kannada Bantwal) ತಾಲೂಕಿನ ಬಿ.ಸಿ ರೋಡ್‌ನಲ್ಲಿ (B C Road) ಮುಸ್ಲಿಂ ಯುವಕರಿಗೆ ಬೈಕ್ ರ‍್ಯಾಲಿಗೆ (Bike Rally) ಪೊಲೀಸರು ಅನುಮತಿ ನೀಡಿದ್ದು, ಇದು…
Nagmangala: ನಾಗಮಂಗಲ (Nagmangala) ಗಣೇಶ ಮೆರವಣಿಗೆ ವೇಳೆ ನಡೆದ ಗಲಬೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುವ ವೇಳೆ ಈದ್ ಮಿಲಾದ್ ಮೆರವಣಿಗೆ ಹೇಗೆ ಮಾಡ್ತೀರಿ ನೋಡೋಣ ಎಂದು ಹಿಂದೂಪರ ಮುಖಂಡ ಶರಣ್ ಪಂಪೈಲ್ ಪ್ರಚೋದನಕಾರಿ ಭಾಷಣ ಮಾಡಿದ್ದರು. ಸದ್ಯ…
Bantwala: ನಾಲ್ವರು ಮುಸುಕುಧಾರಿಗಳು ಬೆಳಂಬೆಳಿಗ್ಗೆ ವಗ್ಗದಲ್ಲಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂ.ಗಳನ್ನು ದೋಚಿ ಪರಾರಿಯಾಗಿರುವ ಘಟನೆ ವಗ್ಗದಲ್ಲಿ ನಡೆದಿದೆ. ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೇ ಪಾರ್ಕ್ ಮುಂಭಾಗದಲ್ಲಿರುವ ಪ್ಲೋರಿಯನ್ ಪಿಂಟೋ ಅವರ ಹೊಸ…
Bantwala: ಬಿ.ಸಿ.ರೋಡು-ಪೊಳಲಿ ರಸ್ತೆಯ ಮೊಡಂಕಾಪು ರೈಲ್ವೇ ಮೇಲ್ಸೇತುವೆಯ ತಳ ಭಾಗದಲ್ಲಿ ಅಳವಡಿಸಿದ್ದ ಕಬ್ಬಿಣದ ಕಮಾನಿನಲ್ಲಿ ಕಂಟೈನರ್ ಲಾರಿಯೊಂದು ಸಿಲುಕಿ ಹಾಕಿಕೊಂಡಿರುವ ಘಟನೆಯೊಂದು ನಡೆದಿದೆ. ಕಮಾನಿನ ಅರಿವಿಲ್ಲದ ಲಾರಿ ಚಾಲಕ ಗಾಡಿ ಚಲಾಯಿಸಿದ್ದು, ಇದೀಗ ಲಾರಿಯ ಮೇಲ್ಭಾಗ ಕಮಾನಿನಲ್ಲಿ ಸಿಲುಕಿದೆ.…
Bantwal: ಬಂಟ್ವಾಳದಲ್ಲಿ (Bantwal)ನೆರೆಹೊರೆ ಮನೆಯ ಯುವಕ ಹಾಗೂ ಯುವತಿ ನವೆಂಬರ್ 24 ರಂದು ಶುಕ್ರವಾರ ಮುಂಜಾನೆ ವೇಳೆಗೆ ಪರಾರಿಯಾಗಿದ್ದು(Missing), ಇದೀಗ ನವಜೋಡಿಗಳು ಕೇರಳ ರಾಜ್ಯದ ಕಾಂಞಗಾಡ್ ಎಂಬಲ್ಲಿ ಪೋಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಕಾಣೆಯಾಗಿದ್ದ ಜೋಡಿಗಳನ್ನು ಸಜೀಪ…
Bantwala: ಸಜೀಪಮುನ್ನೂರು ಗ್ರಾಮದಲ್ಲಿ ಅಕ್ಕ ಪಕ್ಕದ ಮನೆಯ ಯುವಕ ಯುವತಿ ಒಂದೇ ದಿನ ನಾಪತ್ತೆಯಾಗಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದೀಗ ಎರಡೂ ಮನೆಯವರು ದೂರು ನೀಡಿದ್ದು, ಬಂಟ್ವಾಳ (Bantwala) ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಜೀಪಮುನ್ನೂರು ಗ್ರಾಮದ…
Bantwala: ಬಂಟ್ವಾಳ ಬಿ ಸಿ ರೋಡ್ ನಲ್ಲಿ ಕಲಾವಿದ ಅಶೋಕ್ ಶೆಟ್ಟಿ ಸರಪಾಡಿ ಅವರು ಯಕ್ಷಗಾನ ವೇಷಧಾರಿಯೊಬ್ಬರಿಗೆ ರಸ್ತೆಯಲ್ಲಿ ಯಕ್ಷಗಾನ ವೇಷಭೂಷಣ (Yakshagana Costume) ನ್ನು ತೊಟ್ಟಿದ್ದಕ್ಕೆ ತರಾಟೆಗೆ ತೆಗೆದುಕೊಂಡು ಘಟನೆ ನಡೆದಿದೆ. ಈ ವೀಡಿಯೋ ಸಾಮಾಜಿಕ…
ಸ್ಯಾಂಡಲ್ವುಡ್ ನಟಿ ರಾಧಿಕಾ (Sandalwood Actress Radhika)ಅವರ ಎಸ್ಟೇಟ್ನಲ್ಲಿ ಕೆಲಸಕ್ಕಿದ್ದ ಮಹಿಳೆಯೋರ್ವರು (women) ಕಳೆದ ಒಂದು ವಾರದಿಂದ ಕಾಣೆಯಾಗಿದ್ದಾರೆ