Bantwala accident news

ಬಂಟ್ವಾಳ : ಭೀಕರ ರಸ್ತೆ ಅಪಘಾತಕ್ಕೆ ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು!!

ಬಂಟ್ವಾಳದಲ್ಲಿ ಬೈಕ್ ಹಾಗೂ ಟಿಪ್ಪರ್ ನಡುವೆ ನಡೆದ ಭೀಕರ ರಸ್ತೆ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಸಮೀಪದ ಸೊರ್ನಾಡು ಎಂಬಲ್ಲಿ ಮಂಗಳವಾರ ಸಂಜೆ ಈ ದುರ್ಘಟನೆ ನಡೆದಿದೆ. ಮೃತ ಯುವಕರನ್ನು ಲೊರೆಟ್ಟೋ ಪದವು ನಿವಾಸಿಗಳಾದ ನಿತಿನ್ ಹಾಗೂ ಶಿವರಾಜ್ ಎಂದು ಗುರುತಿಸಲಾಗಿದೆ. ಮೃತರಲ್ಲಿ ಓರ್ವ ಮೆಕ್ಯಾನಿಕ್ ಆಗಿದ್ದು, ಇನ್ನೊರ್ವ ಪಿಕ್ ಅಪ್ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು ಕರ್ತವ್ಯ ಮುಗಿಸಿ ಇಬ್ಬರೂ ಒಂದೇ ಬೈಕಿನಲ್ಲಿ ಮನೆಗೆ ಹಿಂದಿರುಗುತ್ತಿದ್ದರು. …

ಬಂಟ್ವಾಳ : ಭೀಕರ ರಸ್ತೆ ಅಪಘಾತಕ್ಕೆ ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು!! Read More »

ಬಂಟ್ವಾಳ : ಸಿಮೆಂಟ್ ಶೀಟ್ ಲೋಡ್ ಮಾಡುತ್ತಿದ್ದ ವೇಳೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು | ಚಿಕಿತ್ಸೆ ಫಲಿಸದೇ ರಿಕ್ಷಾ ಚಾಲಕ ಸಾವು

ಬಂಟ್ವಾಳ: ಸಿಮೆಂಟ್ ಶೀಟ್ ನ್ನು ರಿಕ್ಷಾಕ್ಕೆ ಲೋಡ್ ಮಾಡುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ರಿಕ್ಷಾ ಚಾಲಕ, ಚಿಕಿತ್ಸೆಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬಂಟ್ವಾಳದ ಕಲ್ಲಡ್ಕ ಪೂರ್ಲಿಪ್ಪಾಡಿಯಲ್ಲಿ ನಡೆದಿದೆ. ಮೃತರನ್ನು ನೌಶಾದ್ ಸುರಿಬೈಲು (28)ಎಂದು ಗುರುತಿಸಲಾಗಿದೆ. ಕೆ.ಎನ್ ಬೇಕರಿ ಬಳಿಯ ರಸ್ತೆಯ ಬದಿಯಲ್ಲಿ ಟೆಂಪೋ ರಿಕ್ಷಾ ನಿಲ್ಲಿಸಿ ಸಿಮೆಂಟ್ ಶೀಟ್ ಲೋಡು ಮಾಡುವ ಸಮಯದಲ್ಲಿ ಕಾರೊಂದು ಹಿಂಬದಿಯಿಂದ ಬಂದು ನೌಶಾದ್ ಅವರಿಗೆ ಡಿಕ್ಕಿ ಹೊಡೆದಿತ್ತು .ಇದರ ಪರಿಣಾಮ ತೀವ್ರವಾಗಿ ಗಾಯಗೊಂಡ ನೌಶಾದ್ ಅವರನ್ನು ಮಂಗಳೂರು …

ಬಂಟ್ವಾಳ : ಸಿಮೆಂಟ್ ಶೀಟ್ ಲೋಡ್ ಮಾಡುತ್ತಿದ್ದ ವೇಳೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು | ಚಿಕಿತ್ಸೆ ಫಲಿಸದೇ ರಿಕ್ಷಾ ಚಾಲಕ ಸಾವು Read More »

error: Content is protected !!
Scroll to Top