ಬಂಟ್ವಾಳ : ಭೀಕರ ರಸ್ತೆ ಅಪಘಾತಕ್ಕೆ ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು!!

ಬೈಕ್ ಹಾಗೂ ಟಿಪ್ಪರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಸಿದ್ದಕಟ್ಟೆ ಸಮೀಪದ ಸೊರ್ನಾಡು ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಮೃತ ಯುವಕರನ್ನು ಲೊರೆಟ್ಟೋ ಪದವು ನಿವಾಸಿಗಳಾದ ನಿತಿನ್ ಹಾಗೂ ಶಿವರಾಜ್ ಎಂದು ಗುರುತಿಸಲಾಗಿದೆ. ಮೃತರಲ್ಲಿ ಓರ್ವ ಮೆಕ್ಯಾನಿಕ್ ಆಗಿದ್ದು, ಇನ್ನೊರ್ವ ಪಿಕ್ ಅಪ್ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು ಕರ್ತವ್ಯ ಮುಗಿಸಿ ಒಂದೇ ಬೈಕಿನಲ್ಲಿ ಹಿಂದಿರುಗುತ್ತಿದ್ದಾಗ ನಡೆದ ದುರ್ಘಟನೆ ಇಬ್ಬರನ್ನೂ ಬಲಿ ಪಡೆದಿದೆ. ಬಿಸಿ ರೋಡ್ ನಿಂದ ಕಾರ್ಕಳಕ್ಕೆ …

ಬಂಟ್ವಾಳ : ಭೀಕರ ರಸ್ತೆ ಅಪಘಾತಕ್ಕೆ ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು!! Read More »