Crime
ವಿಟ್ಲ: ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ; ಆರೋಪಿ ವಶಕ್ಕೆ
ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಸುಡುಮದ್ದುಗಳು ಸ್ಫೋಟಗೊಂಡ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ…

