Browsing Tag

Bantwala news

ಬಂಟ್ವಾಳ: ನೇತ್ರಾವತಿ ನದಿಗೆ ಈಜಲು ತೆರಳಿದ್ದ ಯುವಕರ ತಂಡ ನೀರುಪಾಲು!!

ಬಂಟ್ವಾಳ: ತಾಲೂಕಿನ ಪಡು ಸಜೀಪ ಗ್ರಾಮದ ತಲೆಮೊಗರು ಎಂಬಲ್ಲಿನ ನೇತ್ರಾವತಿ ನದಿಗೆ ಈಜಲು ತೆರಳಿದ್ದ ಐವರ ತಂಡವೊಂದು ನೀರುಪಾಲಾಗಿದ್ದು,ಸ್ಥಳೀಯರ ಸಮಯ ಪ್ರಜ್ಞೆಯಿಂದ ನಾಲ್ವರ ರಕ್ಷಣೆ ನಡೆದು ಓರ್ವನಿಗಾಗಿ ಶೋಧ ಮುಂದುವರಿದಿದೆ.ನೀರುಪಾಲಾದ ಯುವಕನನ್ನು ತಲೆಮೊಗರು ನಿವಾಸಿ ರುಕ್ಮಯ್ಯ ಎಂಬವರ

ವಿ.ಹಿಂ.ಪ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಬೃಹತ್ ರಕ್ತದಾನ ಶಿಬಿರ!! ದಾಖಲೆಯ 108 ಯುನಿಟ್ ರಕ್ತ ಸಂಗ್ರಹ

ವಿಶ್ವಹಿಂದುಪರಿಷದ್ ಬಜರಂಗದಳ ಪರಶುರಾಮ ಶಾಖೆ ಬಂಟ್ವಾಳ ನಗರ ಬಂಟ್ವಾಳ ಪ್ರಖಂಡದ ವತಿಯಿಂದ ನಡೆದ ರಕ್ತದಾನ ಶಿಬಿರದಲ್ಲಿ ಕೆ.ಎಮ್.ಸಿ ಮಂಗಳೂರು ಮತ್ತು ವೆನ್ ಲಾಕ್ ಆಸ್ಪತ್ರೆ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಿತು.ಶಿಬಿರದಲ್ಲಿ 180 ಯೂನಿಟ್ ರಕ್ತ ಸಂಗ್ರಹ ಮಾಡಲಾಗಿದ್ದು,ರಕ್ತದಾನದ

ಬಂಟ್ವಾಳ : ಗೋ ಕಳ್ಳತನ ಹಾಗೂ ಮಾಂಸದ ಅಡ್ಡೆಗೆ ಪೊಲೀಸ್ ದಾಳಿ, ಆರೋಪಿಗಳ ಬಂಧನ

ಬಂಟ್ವಾಳ: ಗೋ ಕಳ್ಳತನ ಮಾಡಿ, ಕಡಿದು ಮಾರಾಟ ಮಾಡುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳು ಸಹಿತ ದನದ ಮಾಂಸವನ್ನು ವಶಪಡಿಸಿಕೊಂಡಿರುವ ಘಟನೆ ಗೋಳ್ತಮಜಲು ಎಂಬಲ್ಲಿ ನಡೆದಿದೆ.ಬಂಧಿತ ಆರೋಪಿಗಳು ಗೋಳ್ತಮಜಲು ನಿವಾಸಿಗಳಾದ ಮಹಮ್ಮದ್ ಮತ್ತು ಸಾಧಿಕ್.ಗೋಳ್ತಮಜಲು

ಬಂಟ್ವಾಳ : ತೀವ್ರವಾದ ಜ್ವರದಿಂದ ಬಳಲುತ್ತಿದ್ದ ಬಾಲಕಿ ಸಾವು

ಬಂಟ್ವಾಳ: ಬಾಲಕಿಯೋರ್ವಳು ತೀವ್ರವಾದ ಜ್ವರಕ್ಕೆ ಬಲಿಯಾಗಿರುವ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.ಮೃತ ಬಾಲಕಿ ಕಲ್ಲಡ್ಕದ ಹನುಮಾನ್ ನಗರ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯ(6).ಈಕೆ ಮಾಣಿಯ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ಕಲಿಯುತ್ತಿದ್ದು, ಕಳೆದ ಒಂದು ವಾರದಿಂದ ಜ್ವರದಿಂದ

ಬಂಟ್ವಾಳ : ನಿಷೇಧಿತ ಮಾದಕ ದ್ರವ್ಯ ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯ ಬಂಧನ!

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾದ ನಿಷೇಧಿತ ಮಾದಕ ದ್ರವ್ಯ ಸೇವಿಸಿ ನಶೆಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ಜಂಕ್ಷನ್ ಬಳಿ ನಡೆದಿದೆ.ಬಂಧಿತ ಆರೋಪಿ ಸಜೀಪನಡು ನಿವಾಸಿ ಮೊಹಮ್ಮದ್ ಜಾಫರ್ (34) ಎಂದು ತಿಳಿದು ಬಂದಿದೆ.ಪಿಎಸ್

ಬಂಟ್ವಾಳ : ಭೀಕರ ರಸ್ತೆ ಅಪಘಾತಕ್ಕೆ ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು!!

ಬಂಟ್ವಾಳದಲ್ಲಿ ಬೈಕ್ ಹಾಗೂ ಟಿಪ್ಪರ್ ನಡುವೆ ನಡೆದ ಭೀಕರ ರಸ್ತೆ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಸಮೀಪದ ಸೊರ್ನಾಡು ಎಂಬಲ್ಲಿ ಮಂಗಳವಾರ ಸಂಜೆ ಈ ದುರ್ಘಟನೆ ನಡೆದಿದೆ.ಮೃತ ಯುವಕರನ್ನು ಲೊರೆಟ್ಟೋ ಪದವು

ಬಂಟ್ವಾಳ : ಸಿಮೆಂಟ್ ಶೀಟ್ ಲೋಡ್ ಮಾಡುತ್ತಿದ್ದ ವೇಳೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು | ಚಿಕಿತ್ಸೆ ಫಲಿಸದೇ ರಿಕ್ಷಾ…

ಬಂಟ್ವಾಳ: ಸಿಮೆಂಟ್ ಶೀಟ್ ನ್ನು ರಿಕ್ಷಾಕ್ಕೆ ಲೋಡ್ ಮಾಡುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ರಿಕ್ಷಾ ಚಾಲಕ, ಚಿಕಿತ್ಸೆಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬಂಟ್ವಾಳದ ಕಲ್ಲಡ್ಕ ಪೂರ್ಲಿಪ್ಪಾಡಿಯಲ್ಲಿ ನಡೆದಿದೆ.ಮೃತರನ್ನು ನೌಶಾದ್ ಸುರಿಬೈಲು

ಟ್ಯಾಂಕರ್ ಹಾಗೂ ಮಾರುತಿ ಕಾರಿನ ಮಧ್ಯೆ ಭೀಕರ ಅಪಘಾತ |

ಬಂಟ್ವಾಳ: ಟ್ಯಾಂಕರ್ ಹಾಗೂ ಮಾರುತಿ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ, ಕಾರು ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಚಂಡ್ತಿಮಾರ್ ಬಳಿ ಇಂದು ಮಧ್ಯಾಹ್ನ ನಡೆದಿದೆ.ಗಂಭೀರ ಗಾಯಗೊಂಡವರು ಮಡಂತ್ಯಾರಿನ ಕಾಟರಿಂಗ್ ಉದ್ಯಮಿ ರೋಶನ್ ಸೆರಾವೊ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ

ಕಬಡ್ಡಿಯಲ್ಲಿ ಏಕಲವ್ಯ ಪ್ರಶಸ್ತಿ ಪಡೆದ ಜಿಲ್ಲೆಯ ಮೊದಲ ಆಟಗಾರ ಇನ್ನಿಲ್ಲ!!ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ ಉದಯ ಚೌಟ

ಕಬಡ್ಡಿ ಕ್ಷೇತ್ರದಲ್ಲಿ ಉತ್ತಮ ಸಾಧನೆಗೈದು ಏಕಲವ್ಯ ಪ್ರಶಸ್ತಿ ಪಡೆದ ಜಿಲ್ಲೆಯ ಮೊದಲ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದ್ದ ಖ್ಯಾತ ಕಬಡ್ಡಿ ಆಟಗಾರ ಬಂಟ್ವಾಳ ತಾಲೂಕಿನ ಮಾಣಿ ಬದಿಗುಡ್ಡೆ ನಿವಾಸಿ ಉದಯ ಚೌಟ ಅನಾರೋಗ್ಯದಿಂದ ಕೊನೆಯುಸಿರೆಳೆದರು.ಸುಮಾರು 20 ವರ್ಷಗಳ ಕಾಲ ಕಬಡ್ಡಿ

ಬಂಟ್ವಾಳ : ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನಕ್ಕೆ ಪೆಟ್ರೋಲ್ ಹಾಕಿ ಸುಟ್ಟ ಕಿಡಿಗೇಡಿಗಳು

ಬಂಟ್ವಾಳ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನಕ್ಕೆ ಯಾರೋ ಕಿಡಿಗೇಡಿಗಳು ಪೆಟ್ರೋಲ್ಹಾಕಿ ಸುಟ್ಟ ಘಟನೆ ನಿನ್ನೆ ಸಜೀಪಮುನ್ನೂರಿನಲ್ಲಿ ನಡೆದಿದೆ.ದ್ವಿಚಕ್ರ ವಾಹನ ಮಿತ್ತಕಟ್ಟ ನಿವಾಸಿ ಗೌತಮ್ ಅವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ.ಗೌತಮ್ ಅವರು ಬುಧವಾರ ರಾತ್ರಿ ತಮ್ಮ