Browsing Tag

Bantwala news

ಸಿಡಿಲು ಬಡಿದು ಮನೆಗೆ ತೀವ್ರ ಹಾನಿ|ಮನೆಯಲ್ಲಿದ್ದ ಇಬ್ಬರಿಗೆ ಗಾಯ

ಬಂಟ್ವಾಳ: ತಾಲೂಕಿನ ಪೆರಾಜೆಯಲ್ಲಿ ಅಕೇಶಿಯ ಮರಕ್ಕೆ ಸಿಡಿಲು ಬಡಿದು ಮನೆಗೆ ತೀವ್ರ ಹಾನಿಯಾಗಿ ಮನೆಯೊಳಗಿದ್ದ ಇಬ್ಬರಿಗೆ ಗಾಯವಾದ ಘಟನೆ ನಡೆದಿದೆ.ಪೆರಾಜೆ ಗ್ರಾಮದ ಸಾದಿಕುಕ್ಕು ನಿವಾಸಿ ದಿ.ಮೋನಪ್ಪ ನಾಯ್ಕ ಅವರ ಪತ್ನಿ,ಗೀತಾ ಮೋನಪ್ಪ ನಾಯ್ಕ ಅವರ ಮನೆಗೆ ಸಿಡಲು ಬಡಿದಿದೆ.ಮನೆಗೆ ತೀವ್ರ

ಬಂಟರ ಸಂಘ ಬಂಟ್ವಾಳ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಚಂದ್ರಹಾಸ ಡಿ ಶೆಟ್ಟಿ ರಂಗೋಲಿ ಅಧಿಕಾರ ಸ್ವೀಕಾರ

ಬಂಟರ ಸಂಘ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾಗಿ ಚಂದ್ರಹಾಸ ಡಿ ಶೆಟ್ಟಿ ರಂಗೋಲಿ ಇಂದು ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ವಿವೇಕ್ ಶೆಟ್ಟಿ ನಗ್ರಿಗುತ್ತು, ಪ್ರಧಾನ ಕಾರ್ಯದರ್ಶಿ ಜಗನ್ನಾಥ ಚೌಟ ಬದಿಗುಡ್ಡೆ,ಉಪಾದ್ಯಕ್ಷ ಡಾ.ಪ್ರಶಾಂತ್ ಮಾರ್ಲ, ಜತೆ

ಬಂಟ್ವಾಳ: ಕಲ್ಲಡ್ಕ ಸಮೀಪ ಬೈಕ್ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ!! ಬೈಕ್ ಸವಾರನಿಗೆ ಗಾಯ| ಹೆದ್ದಾರಿ ಕಾಮಗಾರಿ…

ಕಲ್ಲಡ್ಕ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪ ಇಂದು ನಸುಕಿನ ವೇಳೆ ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ.ಘಟನೆಯಲ್ಲಿ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಗಾಯಗೊಂಡ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಂಟ್ವಾಳ:ಸಹಕಾರಿ ಸಂಘದ ಬ್ಯಾಂಕ್ ದರೋಡೆಗೆ ಯತ್ನ |ಪಿಕ್ಕಾಸು ಬಳಸಿ ಬೀಗ ಮುರಿದು ಒಳ ನುಗ್ಗಿ ಬರೀಗೈಯಲ್ಲಿ ವಾಪಸ್ ಆದ…

ಬಂಟ್ವಾಳ:ಸಹಕಾರಿ ಬ್ಯಾಂಕ್ ನೊಳಗೆ ಕಳ್ಳರು ನುಗ್ಗಿ ಬರಿಗೈಯಲ್ಲಿ ವಾಪಾಸು ಆಗಿರುವ ಘಟನೆ ಇಂದು ಸಿದ್ದಕಟ್ಟೆಯಲ್ಲಿ ನಡೆದಿದೆ.ಸಿದ್ಧಕಟ್ಟೆ ವ್ಯವಸಾಯ ಸಹಕಾರಿ ಸಂಘದ ಬ್ಯಾಂಕಿನಶಟರ್'ಅನ್ನು ಪಿಕ್ಕಾಸು ಬಳಸಿ ಬೀಗ ಮುರಿದು ಬ್ಯಾಂಕ್ ಒಳಗೆ ನುಗ್ಗಿದ್ದಾರೆ. ಬಳಿಕ ಬ್ಯಾಂಕ್ ಗೊದ್ರೇಜ್ ಬಾಕ್ಸ್

ಬಾರ್‌ನಲ್ಲಿ ಗಲಾಟೆ : ಇಬ್ಬರಿಗೆ ಚೂರಿ ಇರಿತ

ಬಂಟ್ವಾಳ: ಬಾರೊಂದರಲ್ಲಿ ಕುಡಿದು ಕ್ಷುಲಕ ಕಾರಣಕ್ಕೆ ಜಗಳ ಮಾಡಿಕೊಂಡು ಬಳಿಕ ಇರಿತಕ್ಕೊಳಗಾಗಿ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿ ಫೆ. 9ರಂದು ನಡೆದಿದೆ.ಯಾವುದೋ ಕ್ಷುಲಕ ಕಾರಣಕ್ಕೆ ಯುವಕರ ಮಧ್ಯೆ ಜಗಳ ನಡೆದಿದ್ದು, ಈ ವೇಳೆ ಚೂರಿಯಿಂದ ಇರಿದುಕೊಂಡಿದ್ದಾರೆ.ಇರಿತದ

ಬಂಟ್ವಾಳ: ಬೈಕ್ ಕಂತು ಪಾವತಿ ವಿಚಾರ, ಶೋ ರೂಂ ಎದುರೇ ಬೈಕಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾದ ಮಾಲಕ

ಬಂಟ್ವಾಳ: ಖಾಸಗಿ ಫೈನಾನ್ಸ್ ಕಂಪೆನಿಯವರು ಬೈಕ್ ಒಂದರ ಕಂತಿನ ವಿಚಾರಕ್ಕೆ ಸಂಬಂಧಿಸಿದಂತೆ ಕಿರಿಕಿರಿ ಮಾಡಿದರೆಂದು,ಬೈಕ್ ಮಾಲಕನೇ ಶೋ ರೂಂ ಎದುರಿನಲ್ಲಿ ಬೈಕ್ ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾದ ಘಟನೆ ಬಿ.ಸಿ.ರೋಡಿನ ಕೈಕಂಬ ಎಂಬಲ್ಲಿ ನಿನ್ನೆ ಸಂಜೆ ವೇಳೆ ನಡೆದಿದೆ.ಬೈಕ್ ಮಾಲಕ

ಬಂಟ್ವಾಳ:ಆಟೋ ಗ್ಯಾಸ್ ಸಿಲಿಂಡರ್ ಸ್ಫೋಟ|ಆಟೋ ರಿಕ್ಷಾ ಸುಟ್ಟು ಭಸ್ಮ

ಬಂಟ್ವಾಳ: ಆಟೋ ಗ್ಯಾಸ್ ಸಿಲಿಂಡರ್ ಅನ್ನುಕತ್ತರಿಸುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡು ಆಟೋ ಉರಿದು ಭಸ್ಮವಾಗಿದ್ದು,ವ್ಯಕ್ತಿಯೊಬ್ಬರಿಗೆ ಗಾಯಗಳಾಗಿರುವ ಘಟನೆಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿನಿನ್ನೆ ಸಂಜೆ ನಡೆದಿದೆ.ಬಂಟ್ವಾಳ ಕಾರಾಜೆ ನಿವಾಸಿ ಅಬ್ದುಲ್ ರಝಾಕ್(62)

ಬಂಟ್ವಾಳ : ತಾಳೆ ಮರದಿಂದ ಬಿದ್ದು ಮೂರ್ತೆದಾರ ಪ್ರಕಾಶ್ ಮೃತ್ಯು

ತಾಳೆ ಮರದಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಕೆದ್ದೇಲು ಎಂಬಲ್ಲಿ ನಡೆದಿದೆ.ಕೆದ್ದೇಲು ನಿವಾಸಿ ಪ್ರಕಾಶ್ ಮೃತಪಟ್ಟ ದುರ್ದೈವಿ. ಕಳೆದ 20 ವರ್ಷಗಳಿಂದ ತಾಳೆ ಮರದಿಂದ ಶೇಂದಿ ತೆಗೆಯುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು.ಗುರುವಾರ

ಬಂಟ್ವಾಳ:ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ

ಬಂಟ್ವಾಳ:ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಇಂದು ನಡೆದಿದೆ.ಮೃತ ದೇಹದ ಗುರುತು ಪತ್ತೆಯಾಗಿಲ್ಲ,ಸುಮಾರು 35 ವರ್ಷದ ವ್ಯಕ್ತಿಯ ಮೃತದೇಹವಾಗಿದ್ದು ನದಿಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಸ್ಥಳೀಯ ನಾಡದೋಣಿ ನಾವಿಕ

ಪಣೋಲಿಬೈಲ್ ನ ವಿವಾಹಿತ ಮಹಿಳೆ ಅನಾರೋಗ್ಯದಿಂದ ಮೃತ್ಯು

ಬಂಟ್ವಾಳ :ಪಣೋಲಿಬೈಲ್ ನ ವಿವಾಹಿತ ಮಹಿಳೆಯೋರ್ವರು ಅನಾರೋಗ್ಯಕ್ಕೆ ತುತ್ತಾಗಿ ಇಂದು ಮಧ್ಯಾಹ್ನ ಮೃತ ಪಟ್ಟ ಘಟನೆ ನಡೆದಿದೆ.ಮೃತ ಮಹಿಳೆಯನ್ನು ಬೆಳಾಲು ಗ್ರಾಮದ ಮುಂಡ್ರೋಟ್ಟು ಕಡಮಾಜೆ ನಿವಾಸದ ಪ್ರಿಯಾಂಕಾ ಎಂದು ಗುರುತಿಸಲಾಗಿದೆ.ಇವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು