Browsing Tag

Bantwala news

ಬಂಟ್ವಾಳ: ಹಿಂಸಾತ್ಮಕ ರೀತಿಯಲ್ಲಿ ಅಕ್ರಮ ದನ ಸಾಗಾಟ!! ಪೊಲೀಸರ ದಾಳಿ ವೇಳೆ ಆರೋಪಿಗಳು ಪರಾರಿ-ವಾಹನ ಸಹಿತ ದನ ವಶಕ್ಕೆ

ಬಂಟ್ವಾಳ: ಇಲ್ಲಿನ ಇರಾ ಗ್ರಾಮದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಅಕ್ರಮ ದನ ಸಾಗಾಟ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಗ್ರಾಮಾಂತರ ಠಾಣಾ ಎಸ್ಐ ಹರೀಶ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿದ್ದು, ವಾಹನ ಸಹಿತ ದನವನ್ನು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.ಇರಾ ಶಾಲಾ ಮೈದಾನದಲ್ಲಿ ವಶಕ್ಕೆ

ಬಂಟ್ವಾಳ : ಹಾಲಿನ ಟ್ಯಾಂಕರ್ ಪಲ್ಟಿ ,ರಸ್ತೆಯ ತುಂಬಾ ಹಾಲ್ನೊರೆ,ಚಾಲಕನಿಗೆ ಗಾಯ

ಬಂಟ್ವಾಳ : ಮಂಗಳೂರು - ಕಡೂರು ರಾಜ್ಯ ಹೆದ್ದಾರಿಯ ವಗ್ಗ ಸಮೀಪ ಹಾಲು ಸಾಗಾಟದ ಟ್ಯಾಂಕರೊಂದು ಪಲ್ಟಿಯಾದ ಘಟನೆ ನಡೆದಿದೆ.ಈ ಅಪಘಾತದಿಂದ ಟ್ಯಾಂಕರ್ ಚಾಲಕ ಅಲ್ಪಸ್ವಲ್ಪ ಗಾಯದಿಂದ ಪಾರಾಗಿದ್ದಾನೆ.ತಾಂತ್ರಿಕ ಅಡಚಣೆಯಿಂದಾಗಿ ರಸ್ತೆಯ ಪಕ್ಕದಲ್ಲಿದ್ದ ಫಾಸ್ಟ್ ಫುಡ್ ಅಂಗಡಿಗೆ ಡಿಕ್ಕಿ

ಬಂಟ್ವಾಳ:ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ: ನೇತ್ರಾವತಿ ಸೇತುವೆಯಿಂದ ವ್ಯಕ್ತಿಯೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.ಮೃತ ವ್ಯಕ್ತಿಯನ್ನು ಕಾರಾಜೆ ನಿವಾಸಿ ಜಲೀಲ್ (55) ಎಂದು ಗುರುತಿಸಲಾಗಿದೆ.ನೇತ್ರಾವತಿ ಸೇತುವೆಯಲ್ಲಿ ಬೈಕ್,ಚಪ್ಪಲಿ ಹಾಗೂ ಮೊಬೈಲ್ ಇಟ್ಟು ಯಾರು ಇಲ್ಲದ ಬಗ್ಗೆ ಸಂಶಯಗೊಂಡ

ತೆಂಗಿನಮರ ಕಡಿಯುತ್ತಿದ್ದಾಗ ಮೈಮೇಲೆ ಬಿದ್ದು ನವವಿವಾಹಿತ ಮೃತ್ಯು

ಬಂಟ್ವಾಳ : ತೆಂಗಿನ ಮರ ಬಿದ್ದು ಯುವಕನೋರ್ವ ಮೃತಪಟ್ಟ ಧಾರುಣ ಘಟನೆ ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ನಾಯಿಲ ಎಂಬಲ್ಲಿ ಜ. 9ರಂದು ನಡೆದಿದೆ.ನಾಯಿಲ ಬೆಟ್ಟುಗದ್ದೆ ನಿವಾಸಿ ದಿ. ಪೂವಪ್ಪ ಪೂಜಾರಿ ಎಂಬವರ ಪುತ್ರ ಯತಿರಾಜ್ (37) ಮೃತಪಟ್ಟ ಯುವಕ. ಇವರಿಗೆ ನಾಲ್ಕು ತಿಂಗಳ ಹಿಂದೆಯಷ್ಟೇ

ಬಂಟ್ವಾಳ: ನಾಯಿ ಬೇಟೆಗಾಗಿ ಮನೆಯ ಆವರಣಕ್ಕೆ ನುಗ್ಗಿದ ಚಿರತೆ | ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬಂಟ್ವಾಳ : ನಾಯಿಯ ಬೇಟೆಗಾಗಿ ಚಿರತೆಯೊಂದು ಮನೆಯೊಂದರ ಆವರಣಕ್ಕೆ ಬರುತ್ತಿರುವ ದೃಶ್ಯ ಸಿ.ಸಿ.ಕ್ಯಾಮರಾ ದಲ್ಲಿ ಸೆರೆಯಾಗಿದ್ದು ಬೆಚ್ಚಿ ಬೀಳಿಸುವಂತಿದೆ.ಬಂಟ್ವಾಳದ ನರಿಕೊಂಬು ಗ್ರಾಮದ ನಿರ್ಮಲ್‌ನ ನಿವಾಸಿಜಯಂತ್ ಅವರ ಮನೆಯ ಅಂಗಳಕ್ಕೆ ರಾತ್ರಿ ವೇಳೆಚಿರತೆಯೊಂದು ಬಂದು ಹೋಗುವ ದೃಶ್ಯ ಸಿಸಿ

ಕ್ರಿಕೆಟ್ ಆಡಲು ಹೋದ ಯುವಕ ನಾಪತ್ತೆ: ದೂರು ದಾಖಲು

ಬಂಟ್ವಾಳ : ಕ್ರಿಕೆಟ್ ಆಡಲು ಹೋಗಿರುವ ಯುವಕನೋರ್ವ ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಬಿ.ಮೂಡ ಗ್ರಾಮದ ತಾಳಿಪಡ್ಡು ನಿವಾಸಿ ಮುಹಮ್ಮದ್ ಫಾರೂಕ್ ನಾಪತ್ತೆಯಾದ ಯುವಕ ಎಂದು ತಿಳಿದುಬಂದಿದೆ.ನ.28ರಂದು ಬೆಳಗ್ಗೆ 7:30ಕ್ಕೆ ಕ್ರಿಕೆಟ್ ಆಡಲೆಂದು

ಬಂಟ್ವಾಳ : ಎರಡು ತಂಡಗಳ ನಡುವೆ ಹೊಡೆದಾಟ,ನಾಲ್ವರು ಪೊಲೀಸರ ವಶಕ್ಕೆ

ಬಂಟ್ವಾಳ: ಎರಡು ವಾಹನಗಳ ನಡುವೆ ಡಿಕ್ಕಿ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತಂಡಗಳ ನಡುವೆ ಮಾತಿಗೆ ಮಾತು ಬೆಳೆದು ಹೊಯಿಕೈ ನಡೆದಿದ್ದು ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬಂಟ್ವಾಳ ಬಾರೆಕಾಡು ನಿವಾಸಿ ಇರ್ಶಾದ್ , ಬಾರೆಕಾಡು ಶಾಹಿಲ್ ಹಾಗೂ

ಬಿ.ಸಿ.ರೋಡ್ : ನಾಪತ್ತೆಯಾದ ಟೈಲರ್ ಶವವಾಗಿ ನೇತ್ರಾವತಿ ನದಿಯಲ್ಲಿ ಪತ್ತೆ

ಬಂಟ್ವಾಳ: ಟೈಲರ್ ವೃತ್ತಿಗೆಂದು ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಮೃತದೇಹ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.ಪೊಡಿಕ್ಕಳ ಬೆಂಜನಪದವು ನಿವಾಸಿ ನಾರಾಯಣ ಮೂಲ್ಯ ( 62) ಮೃತಪಟ್ಟ ವ್ಯಕ್ತಿ.ನಾರಾಯಣ ಮೂಲ್ಯ ಅವರು ನೆತ್ತರಕೆರೆ ಎಂಬಲ್ಲಿ ಟೈಲರ್ ವೃತ್ತಿ

ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವು

ಬಂಟ್ವಾಳ:ಯುವತಿಯೋರ್ವಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾರಾಜೆ ಎಂಬಲ್ಲಿ ನಡೆದಿದೆ.ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ ಲಿಂಗಪ್ಪ ಮೂಲ್ಯರ ಪುತ್ರಿ ರಶ್ಮಿತ (24) ಮೃತ ಪಟ್ಟ ಯುವತಿ.ರಶ್ಮಿತ

ಬಂಟ್ವಾಳ : ಎಲ್.ಟಿ‌.ಲೈನ್ ಮೇಲೆ ಬಿದ್ದ ಎಚ್.ಟಿ. ಲೈನ್ ,ಹಲವು ಮನೆಗಳ ವಯರಿಂಗ್,ವಿದ್ಯುತ್ ಪರಿಕರಗಳು ಭಸ್ಮ

ಬಂಟ್ವಾಳ: ಶಂಭೂರು ಗ್ರಾಮದ ಅಡೆಪಿಲದಲ್ಲಿ ಎಚ್.ಟಿ. ವಿದ್ಯುತ್ ಲೈನ್ ವೀಕ್ ಆಗಿ ತುಂಡಾಗಿ ಬಿದ್ದು ಹಲವು ಮನೆಗಳ ವಯರಿಂಗ್ ಹಾಗೂ ವಿದ್ಯುತ್ ಪರಿಕರಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ.ಎಚ್.ಟಿ.ಲೈನ್ ಎಲ್.ಟಿ.ಲೈನ್ ಮೇಲೆ ಬಿದ್ದು ಏಕಾಏಕಿ ಹೆಚ್ಚಿನ ಪ್ರಮಾಣದ ವಿದ್ಯುತ್ ಪ್ರವಹಿಸಿರುವುದು