ಬಂಟ್ವಾಳ : ಮಹಿಳೆಗೆ ಫೋನಿನಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ | ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ನ್ಯಾಯಾಲಯ ಆದೇಶ
ಬಂಟ್ವಾಳ: ಮಹಿಳೆಗೆ ಪೋನಿನಲ್ಲಿ ಅವಾಚ್ಯ ಶಬ್ದಗಳಿಂದ ಬೈದು, ಅಶ್ಲೀಲವಾಗಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ತನಿಖೆ ನಡೆಸುವಂತೆ ಬಂಟ್ವಾಳ ವೃತ್ತ ನಿರೀಕ್ಷಕರಿಗೆ, ಬಂಟ್ವಾಳ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸಿದ್ದಾರೆ. ಆರೋಪಿ ವಲ್ಲಿ ಯಾನೆ ವಾಲ್ಟರ್. ತಾಲೂಕಿನ ಬರಿಮಾರು ಗ್ರಾಮದ…




