ದಕ್ಷಿಣ ಕನ್ನಡ
ಮದ್ಯಪ್ರಿಯರೇ ಗಮನಿಸಿ ! ಫೆ.11 ರಂದು ತಾಲೂಕಿನ ಎಲ್ಲಾ ಬಾರ್‌ಗಳು ಬಂದ್
ಮದ್ಯ ಪ್ರಿಯರೇ ನಿಮಗೊಂದು ಶಾಕಿಂಗ್ ನ್ಯೂಸ್. ಪೊಲೀಸ್ ಇಲಾಖೆಯ ಈ ಸೂಚನೆ ನಿಮಗೆ ಬೇಸರ ಮೂಡಿಸಬಹುದು. ಏಕೆಂದರೆ ಫೆ.11 ಶನಿವಾರದಂದು ಪುತ್ತೂರು ತಾಲೂಕಿನ ಎಲ್ಲಾ ಬಾರ್, ವೈನ್ ಶಾಪ್ ಗಳನ್ನು ಮುಂಜಾನೆಯಿಂದ ಸಂಜೆಯವರೆಗೆ ಬಂದ್ ಮಾಡಬೇಕು ಎನ್ನುವ ಸೂಚನೆಯೊಂದನ್ನು…

