ಬುರ್ಖಾಧಾರಿಗಳಿಂದ ಹೊಸ ವೈನ್ ಶಾಪ್ ಮೇಲೆ ಗ್ರೆನೇಡ್ ದಾಳಿ !! | ಓರ್ವ ನೌಕರ ಮೃತ್ಯು, ಮೂವರಿಗೆ ಗಂಭೀರ ಗಾಯ
ಹೊಸದಾಗಿ ಸ್ಥಾಪಿಸಲಾದ ವೈನ್ ಶಾಪ್ ಮೇಲೆ ಬುರ್ಖಾ ಧರಿಸಿ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ನಾಲ್ವರು ನೌಕರರು ತೀವ್ರವಾಗಿ ಗಾಯಗೊಂಡಿದ್ದು, ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ!-->…